Saturday, February 21, 2026
Saturday, February 21, 2026
Home Blog Page 1679

ಗೃಹರಕ್ಷಕ ದಳದವರಿಗೆ ಸಂಬಳ ಮತ್ತು ದಿನಭತ್ಯೆ ಹೆಚ್ಚಳ

0

ಗೃಹ ರಕ್ಷಕ ದಳದ ಸ್ವಯಂ ಸೇವಕರ ಸಂಬಳವನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಆದೇಶ ನೀಡಿದೆ ಎಂದು ಆರಗ ಜ್ಞಾನೇಂದ್ರ ಅವರು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಸಚಿವ ಆರಗ ಜ್ಞಾನೇಂದ್ರ ಅವರು ಸರ್ಕಾರದ ಈ ನಿರ್ಧಾರದಿಂದ ರಾಜ್ಯದ ವಿವಿಧ ಇಲಾಖೆಯಲ್ಲಿ ಗೃಹ ರಕ್ಷಕ ಸ್ವಯಂಸೇವಕರಾಗಿ ಕರ್ತವ್ಯ ನಿರ್ವಹಿಸುತ್ತಿರುವವರ ಬಹಳ ದಿನಗಳ ಬೇಡಿಕೆ ಈಡೆರಿಸಿದಂತೆ ಆಗಿದೆ ಎಂದು ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

ಇನ್ನೂ ಪೊಲೀಸ್ ಇಲಾಖೆ ಹೊರತು ಪಡಿಸಿ ಕರ್ತವ್ಯ ನಿರ್ವಹಿಸುತ್ತಿರುವ ಸರಿ ಸುಮಾರು 2025, ಗೃಹ ರಕ್ಷಕ ಹಾಗೂ ಪೌರ ರಕ್ಷಣಾ ಇಲಾಖೆಯ ಸ್ವಯಂ ಸೇವಕರಿಗೆ ನೀಡಲಾಗುತ್ತಿರುವ ದಿನ ಭತ್ಯೆಯನ್ನು ರೂಪಾಯಿ 600 ರೂ.ಗೆ ಹೆಚ್ಚಳ ಮಾಡಿ ಸರ್ಕಾರ ಆದೇಶಿಸಿದೆ ಎಂದು ಆರಗ ಜ್ಞಾನೇಂದ್ರ ಅವರು ಮಾಹಿತಿ ನೀಡಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಆಪರೇಷನ್ ಗಂಗಾ ಯಶಸ್ವಿ ಕಾರ್ಯಾಚರಣೆ

0

ಸಮರಪೀಡಿತ ಉಕ್ರೇನ್‌ನ ಸುಮಿ ನಗರದಲ್ಲಿ ಸಿಲುಕಿ ಪರದಾಡುತ್ತಿದ್ದ ಎಲ್ಲ ಭಾರತೀಯರನ್ನು ರಕ್ಷಿಸಲಾಗಿದೆ. ಸುಮಿಯಲ್ಲಿದ್ದ ಎಲ್ಲ 694 ಭಾರತೀಯ ವಿದ್ಯಾರ್ಥಿಗಳನ್ನು ಮತ್ತು ಇತರರನ್ನು ರಕ್ಷಿಸಿ ಕರೆತರಲಾಗಿದೆ. ಇದರೊಂದಿಗೆ ಉಕ್ರೇನ್‌ನಲ್ಲಿ ಸಿಲಿಕಿದ್ದ ಭಾರತೀಯರ ತೆರವಿಗೆ ಆರಂಭಿಸಲಾಗಿದ್ದ ಆಪರೇಷನ್‌ ಗಂಗಾ ಬಹುತೇಕ ಅಂತ್ಯದತ್ತ ಸಾಗಿದಂತಾಗಿದೆ.

ಆಪರೇಶನ್‌ ಗಂಗಾ ಯೋಜನೆ ಅಡಿ ಭಾರತ ಇದುವರೆಗೆ 87 ವಿಮಾನಗಳಲ್ಲಿ 17,600ಕ್ಕೂ ಅಧಿಕ ಭಾರತೀಯರನ್ನು ಸ್ವದೇಶಕ್ಕೆ ಕರೆತಂದಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಸಮಾಜದ ಪ್ರಗತಿಯಲ್ಲಿ ಮಹಿಳೆಯದು ನಾನಾ ಪಾತ್ರ

0

ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಸಾಧನೆ ಮಾಡುತ್ತಿದ್ದಾರೆ. ಧೈರ್ಯದಿಂದ, ಸ್ವಾಭಿಮಾನದಿಂದ ಬದುಕತ್ತಾ ಸಮಾಜದಲ್ಲಿ ತಾಯಿಯಾಗಿ, ಮಗಳಾಗಿ, ಮಡದಿಯಾಗಿ ಎಲ್ಲಾ ಕ್ಷೇತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ ಎಂದು ಮಹಾನಗರಪಾಲಿಕೆ ಮಹಾಪೌರರಾದ ಸುನೀತಾ ಅಣ್ಣಪ್ಪ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನೆಹರೂ ಕ್ರೀಡಾಂಗಣದಲ್ಲಿ ಅಂತ ರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ತ್ರಿವರ್ಣದ ಬಲೂನುಗಳನ್ನು ಆಗಸದಲ್ಲಿ ಹಾರಿ ಬಿಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ನಮ್ಮ ದೇಶದ ವಿದ್ಯಾರ್ಥಿಗಳು ಉಕ್ರೇನ್ ದೇಶದಲ್ಲಿ ಯುದ್ದ ನಡೆಯುತ್ತಿರುವ ಪರಿಣಾಮ ಕೀವ್ ನೆಲದಲ್ಲಿ ಸಿಲುಕಿಕೊಂಡಿದ್ದಾಗ ನಮ್ಮ ಬೆಳಗಾವಿ ಜಿಲ್ಲೆಯ ಹೆಣ್ಣು ಮಗಳಾದ ದಿಶಾ ಮಣ್ಣೂರು ಅವರು ವಿಮಾನದಲ್ಲಿ 242 ವಿದ್ಯಾರ್ಥಿಗಳನ್ನ ನಮ್ಮ ದೇಶಕ್ಕೆ ಸುರಕ್ಷಿತವಾಗಿ ಕರೆತಂದಿರುವುದನ್ನು ಈ ಸಂದರ್ಭದಲ್ಲಿ ಶ್ಲಾಘಿಸಬೇಕು.

ಜಿಲ್ಲಾ ಖಜಾನೆ ಉಪ ನಿರ್ದೆಶಕರಾದ ಸಾವಿತ್ರಿ ಹೆಚ್.ಎಸ್ ಮಾತನಾಡಿ, ಹೆಣ್ಣು ಮಕ್ಕಳಿಗೆ ಪ್ರತಿ ಹಂತದಲ್ಲೂ ಸವಾಲುಗಳು ಇರುತ್ತವೆ. ಅವುಗಳನ್ನು ಎದುರಿಸಲು ಮಹಿಳೆಯರು ದೈಹಿಕವಾಗಿ ಮತ್ತು ಮಾನಸಿಕವಾಗಿ ತಮ್ಮನ್ನ ತಾವು ಹುರಿದುಂಬಿಸಿಕೊಂಡು ಮುನ್ನಡೆಯಬೇಕೆಂದು ತಿಳಿಸಿದರು.

ವಿಶೇಷ ಅತಿಥಿಯಾಗಿ ಅಗಮಿಸಿದ ಸರಿಗಮಪ ಖ್ಯಾತಿಯ ಹಾಡುಗಾರ್ತಿ ಸಾದ್ವಿನಿ ಕೊಪ್ಪ ಅವರು “ಮನೆಯೇ ಮೊದಲ ಪಾಠ ಶಾಲೆ, ತಾಯಿ ಮೊದಲ ಗುರು” ಎಂದು ಹೇಳಲಾಗುತ್ತೆ. ಇದರ ಮೂಲಕ ಹೆಣ್ಣಿನ ಮಹತ್ವ ಸಮಾಜದಲ್ಲಿ ಎಷ್ಟಿದೆ ಎಂಬುದು ನಮಗೆ ತಿಳಿಯುತ್ತದೆ. ಹಾಗಯೇ ನಮ್ಮ ಪ್ರತಿಭೆ ಗುರುತಿಸಿಕೊಂಡು ಅದಕ್ಕೆ ಪೂರಕವಾದ ತಯಾರಿ ಮಾಡಿಕೊಳ್ಳಬೇಕು ಜೊತೆಗೆ ಹೆಚ್ಚಿನ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಹೊಸ-ಹೊಸ ವಿಚಾರಗಳು, ಹೊಸ ವಿಷಯಗಳ ಜ್ಞಾನ ಹೆಚ್ಚಾಗುತ್ತದೆ ಎಂದು ಹಂಚಿಕೊಂಡ ಸಾದ್ವಿನಿ ಕೊಪ್ಪ ಅವರು ಹೆಚ್.ಎಸ್.ವಿ ರಚಸಿದ ಭಾವಗೀತೆ “ನಾನೊಂದು ಜೀವನದಿ ಹೆಣ್ಣು ನನ್ನ ಹೆಸರು” ಭಾವಗೀತೆ ಹಾಡಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಕುಮಾರಿ ಲತಾ ಹಾಗೂ ಕುಮಾರಿ ಐಶ್ವರ್ಯ ಅವರಿಗೆ ಕ್ರೀಡಾ ಕಿಟ್‍ಗಳನ್ನ ನೀಡುವ ಮೂಲಕ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಟಿ ಮಂಜುನಾಥಸ್ವಾಮಿ ಸೇರಿದಂತೆ ಹಲವು ಅಧಿಕಾರಿಗಳು ಮತ್ತು ಕ್ರೀಡಾಪಟುಗಳು ಹಾಗೂ ಮಹಿಳೆಯರು ಹಾಜರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ರಷ್ಯಾ ದಾಳಿಗೆ ಉಕ್ರೇನ್ ಅನುಭವಿಸಿದ ನಷ್ಟ

0

ಉಕ್ರೇನ್‌ನಲ್ಲಿ ತಮ್ಮ ಮಿಲಿಟರಿ ಕಾರ್ಯಾಚರಣೆಯ ಆರಂಭದಿಂದಲೂ ಸುಮಾರು 202 ಶಾಲೆಗಳು, 34 ಆಸ್ಪತ್ರೆಗಳು ಮತ್ತು 1500 ಕ್ಕೂ ಹೆಚ್ಚು ವಸತಿ ಕಟ್ಟಡಗಳನ್ನು ರಷ್ಯಾದ ಪಡೆಗಳು ನಾಶಪಡಿಸಿವೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರ ಸಹಾಯಕ ಮೈಖೈಲೊ ಪೊಡೊಲ್ಯಾಕ್ ಸೋಮವಾರ ತಿಳಿಸಿದ್ದಾರೆ.

ದೇಶದಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ ಉಕ್ರೇನ್‌ನಲ್ಲಿ 900 ಕ್ಕೂ ಹೆಚ್ಚು ಮನೆಗಳು ಬೆಳಕು, ನೀರು ಮತ್ತು ಶಾಖದಿಂದ ಸಂಪೂರ್ಣವಾಗಿ ವಂಚಿತವಾಗಿವೆ ಎಂದು ಪೊಡೊಲ್ಯಾಕ್ ಆರೋಪಿಸಿದ್ದಾರೆ.

ರಷ್ಯಾ 202 ಶಾಲೆಗಳು ,34 ಆಸ್ಪತ್ರೆಗಳು ಮತ್ತು 1500 ಕ್ಕೂ ಹೆಚ್ಚು ವಸತಿ ಕಟ್ಟಡಗಳನ್ನು ಹಾನಿಗೊಳಿಸಿದೆ. 900 ಕ್ಕೂ ಹೆಚ್ಚು ನಮ್ಮ ವಸತಿ ಕಟ್ಟಡಗಳಿಗೆ ಬೆಳಕು, ನೀರು, ಶಾಖದಿಂದ ಸಂಪೂರ್ಣವಾಗಿ ವಂಚಿತವಾಗಿವೆ. ರಷ್ಯಾದ ಸೈನ್ಯಕ್ಕೆ ಇತರ ಸೈನ್ಯಗಳ ವಿರುದ್ಧ ಹೇಗೆ ಹೋರಾಡಬೇಕೆಂದು ತಿಳಿದಿಲ್ಲ ಎಂದು ಅವರು ಟ್ವೀಟ್ ಮಾಡಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ದೈನಂದಿನ ಆರೋಗ್ಯ ಸಮಸ್ಯೆಗಳ ಪರಿಹಾರಕ್ಕೆ ಯೋಗ ಶಿಬಿರ

0

ಶಿವಮೊಗ್ಗ ನಗರದ ನಿಹಾರಿಕಾ ಯೋಗ ಕೇಂದ್ರದಿಂದ ಮಾ.15ರಿಂದ 21 ರವರೆಗೆ ಪ್ರತಿದಿನ ಬೆಳಗ್ಗೆ 6:15ರಿ೦ದ 7:15 ಗ೦ಟೆ ಮತ್ತು ಸ೦ಜೆ 5:30 ರಿ೦ದ 6:30 ರವರೆಗೆ 15 ದಿನಗಳ ಉಚಿತ ಯೋಗಾಸನ ತರಬೇತಿ ಶಿಬಿರವನ್ನು ಸಾರ್ವಜನಿಕರಿಗಾಗಿ ಆಯೋಜಿಸಲಾಗಿದೆ.

ಬೋಜ್ಜು ನಿವಾರಣೆ, ಆರೊಗ್ಯಯುತ ಜೀವನ ಶೈಲಿ, ಮಾನಸಿಕ ಸ್ವಾಸ್ಥವನ್ನು ನಮ್ಮ ದೈನ೦ದಿನ ಜೀವನದಲ್ಲಿ ಅಳವಡಿಸುವ ಸಲುವಾಗಿ ಶಿಬಿರವನ್ನು ಏರ್ಪಡಿಸಲಾಗಿದೆ, ಆಸಕ್ತರು ಶಿಬಿರದ ಸದುಪಯೊಗ ಪಡೆದುಕೊಳ್ಳಬಹುದು ಎಂದು ಯೋಗತರಬೇತುದಾರರಾದ ರಾಜಶೇಖರ್ ಕೋರಿದ್ದಾರೆ.

ಶಿಬಿರವು ಜಲ್ಸ್ ಫಿಟ್‌ನೆಶ್ ಸೆಂಟರ್, ನೂರು ಅಡಿ ರಸ್ತೆ (ನವ್ಯಶ್ರೀ ಎದುರು) ಶಿವಮೊಗ್ಗ ಇಲ್ಲಿ ನಡೆಯಲಿದೆ. ಆಸಕ್ತರು 9844457663/9901824699 ನಂಬರ್‌ಗಳಿಗೆ ಸಂಪರ್ಕಿಸಬಹುದು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಪೌರ ಕಾರ್ಮಿಕರು ಮತ್ತು ಬೀದಿಬದಿ ವ್ಯಾಪಾರಿ ಮಹಿಳೆಯರಿಗೆ ಸನ್ಮಾನ

0

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಶಿವಮೊಗ್ಗ ನಗರದಲ್ಲಿ ಮಾಜಿ ಶಾಸಕ ಕೆ ಬಿ ಪ್ರಸನ್ನ ಕುಮಾರ್ ಅವರ ನೇತೃತ್ವದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರಿಗೆ ಮತ್ತು ಬಿದಿ ಬದಿ ವ್ಯಾಪಾರ ನಡೆಸುತ್ತ ತಮ್ಮ ಜೀವನ ಕಟ್ಟಿಕೊಂಡಿರುವ ಶ್ರಮಿಕರಿಗೆ ಶಾಲು ಹೊದಿಸಿ ಸನ್ಮಾನಿಸಿ ಸೀರೆ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಆದ ಶ್ರೀಮತಿ ಅನಿತಾ ಕುಮಾರಿ, ಮಹಿಳಾ ಮುಖಂಡರುಗಳಾದ ಶ್ರೀಮತಿ ಸುವರ್ಣ ನಾಗರಾಜ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್, ಪಾಲಿಕೆ ಸದಸ್ಯ ಯೋಗೀಶ್, ನಗರಪಾಲಿಕೆ ಮಾಜಿ ಸದಸ್ಯರಾದ ದೀಪಕ್ ಸಿಂಗ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ವಿದ್ಯಾರ್ಥಿಗಳ ಸ್ಥಳಾಂತರ ಬಾಂಗ್ಲಾದೇಶಕ್ಕೂ ಭಾರತದ ಉಪಕಾರ

0

ಯುದ್ಧ ಪೀಡಿತ ಉಕ್ರೇನ್​ನಿಂದ ತಮ್ಮ ದೇಶದ ಪ್ರಜೆಗಳನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡಿದ್ದಕ್ಕೆ ಬಾಂಗ್ಲಾದೇಶದ ಪ್ರಧಾನಿ ಶೇಖ್​ ಹಸಿನಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

ರಷ್ಯಾವು ತಾತ್ಕಾಲಿಕ ಕದನ ವಿರಾಮವನ್ನು ಘೋಷಿಸಿದೆ. ಕೈವ್, ಚೆರ್ನಿಹಿವ್, ಸುಮಿ, ಖಾರ್ಕಿವ್ ಮತ್ತು ಮರಿಯುಪೋಲ್ ನಗರಗಳಲ್ಲಿ ಮಾನವೀಯ ಕಾರಿಡಾರ್‌ಗಳನ್ನು ಸ್ಥಾಪಿಸಿದೆ.

ನಂತರ ಭಾರತವು ನಿನ್ನೆ ಉಕ್ರೇನ್‌ನ ಸುಮಿಯಿಂದ ಪೋಲ್ಟವಾಗೆ ಆಪರೇಷನ್ ಗಂಗಾ ಅಡಿಯಲ್ಲಿ ಉಕ್ರೇನ್​ನಲ್ಲಿ ಸಿಲುಕಿರುವ ನಾಗರಿಕರನ್ನು ಸ್ಥಳಾಂತರಿಸಲು ಪ್ರಾರಂಭಿಸಿತು.

ಇಂಡಿಯನ್ ವರ್ಲ್ಡ್ ಫೋರಂನ ಅಧ್ಯಕ್ಷ ಪುನೀತ್ ಸಿಂಗ್ ಚಾಂಧೋಕ್ ಅವರ ಪ್ರಕಾರ, ಸುಮಿಯಿಂದ ಭಾರತೀಯರನ್ನು ಹೊತ್ತ 12 ಬಸ್‌ಗಳು ಸುರಕ್ಷಿತ ತಾಣಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರ ಮಾಡಲಾಗಿದೆ. ಭಾರತೀಯ ರಾಯಭಾರಿ ಕಚೇರಿ ಮತ್ತು ರೆಡ್‌ಕ್ರಾಸ್‌ನ ಅಧಿಕಾರಿಗಳು 12 ಬಸ್​ಗಳಿಗೆ ಬೆಂಗಾವಲು ಪಡೆಯಾಗಿ ಸಹಾಯ ಮಾಡಿದರು ಎಂದು ತಿಳಿದುಬಂದಿದೆ.

ಸ್ಥಳಾಂತರ ವೇಳೆ ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ವಿದ್ಯಾರ್ಥಿಗಳನ್ನು ಸಹ ಭಾರತೀಯ ರಾಯಭಾರಿ ಕಚೇರಿ ಸುರಕ್ಷಿತ ತಾಣಕ್ಕೆ ಸ್ಥಳಾಂತರ ಮಾಡಿದೆ. ಈ ಹಿನ್ನೆಲೆಯಲ್ಲಿ ಬಾಂಗ್ಲಾ ಪ್ರಧಾನಿ ಶೇಖ್​ ಹಸಿನಾ ಪ್ರಧಾನಿ ಮೋದಿ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಪಾಕಿಸ್ತಾನಿ ಯುವತಿಯೊಬ್ಬಳು ಕೂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾಳೆ. ವಿಡಿಯೋದಲ್ಲಿ ಮಾತನಾಡಿರುವ ಯುವತಿ, ಸಂಕಷ್ಟದ ಸ್ಥಿತಿಯಲ್ಲಿ ನಮ್ಮನ್ನು ಯುದ್ಧ ಭೂಮಿಯಿಂದ ಸುರಕ್ಷಿತವಾಗಿ ಹೊರಬರಲು ಸಹಾಯ ಮಾಡಿದ ಭಾರತೀಯ ರಾಯಭಾರಿ ಕಚೇರಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು ಎಂದು ಹೇಳಿದ್ದಾಳೆ. ಅಲ್ಲದೆ, ನಾವು ಸುರಕ್ಷಿತವಾಗಿ ನಮ್ಮ ದೇಶಕ್ಕೆ ಮರಳುತ್ತೇವೆ ಎಂಬ ಭರವಸೆ ಇದೆ ಎಂದು ತಿಳಿಸಿದ್ದಾಳೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ರಷ್ಯದ ಎರಡು ಷರತ್ತಿಗೆ ಉಕ್ರೇನ್ ಒಪ್ಪಿಗೆ

0

ರಷ್ಯಾ – ಉಕ್ರೇನ್ ನಡುವಿನ ಮಹಾಯುದ್ಧದಲ್ಲಿ ಹೊಸ ತಿರುವು ಸಿಕ್ಕಿದೆ. ಅತ್ಯಂತ ಮಹತ್ವದ ವಿದ್ಯಮಾನವೊಂದರಲ್ಲಿ ನ್ಯಾಟೋ ಸದಸ್ಯತ್ವಕ್ಕೆ ನಾವು ಪಟ್ಟು ಹಿಡಿಯುವುದಿಲ್ಲ ಎಂದು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್ಸ್ಕಿ. ಅವರು ಘೋಷಿಸಿದ್ದಾರೆ. ಅಲ್ಲದೆ, ಉಕ್ರೇನ್‌ನಿಂದ ಸ್ವಾಯತ್ತೆ ಬಯಸುತ್ತಿರುವ ಎರಡು ರಷ್ಯಾ ಪರ ಪ್ರದೇಶಗಳ ವಿಷಯದಲ್ಲಿ ರಾಜಿ ಮಾಡಿಕೊಳ್ಳಲು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.

ರಷ್ಯಾದ 4 ಷರತ್ತುಗಳ ಪೈಕಿ ಎರಡು ಷರತ್ತಿಗೆ ಈಗ ಉಕ್ರೇನ್‌ ಒಪ್ಪಿಕೊಂಡಂತಾಗಿದೆ

ಉಕ್ರೇನ್‌ ಸರ್ಕಾರವು ರಷ್ಯಾ ವಿರುದ್ಧದ ಒಕ್ಕೂಟವಾದ 30 ಪಾಶ್ಚಾತ್ಯ ದೇಶಗಳ ನ್ಯಾಟೋ ಸೇರ್ಪಡೆ ಆಗಲು ಮುಂದಾಗಿದ್ದೇ ಯುದ್ಧಕ್ಕೆ ಮೂಲ ಕಾರಣವಾಗಿತ್ತು. ಈ ಪಟ್ಟನ್ನು ಉಕ್ರೇನ್‌ ಸಡಿಲ ಮಾಡದ ಹೊರತು ನಾವು ಯುದ್ಧ ನಿಲ್ಲಿಸುವುದಿಲ್ಲ ಎಂದು ರಷ್ಯಾ ಷರತ್ತು ವಿಧಿಸಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಪೋಲೆಂಡ್ ನಲ್ಲಿ ಉಕ್ರೇನ್ ವಲಸಿಗರಿಗೆ ಆಶ್ರಯ ಕಾನೂನು ಪರಿಷ್ಕರಣೆ

0

ಸೋಮವಾರ ಪೋಲಿಷ್ ಸರ್ಕಾರವು ಉಕ್ರೇನಿಯನ್ ನಿರಾಶ್ರಿತರಿಗೆ ದೇಶದಲ್ಲಿ ಉಳಿಯಲು ಸುಲಭವಾಗಿಸುವ ಕಾನೂನನ್ನು ಪ್ರಸ್ತಾಪಿಸಿದೆ.

ಇದು ರಷ್ಯಾದ ಆಕ್ರಮಣದಿಂದ ಪಲಾಯನ ಮಾಡುವವರಲ್ಲಿ ಶೇ. 60 ರಷ್ಟು ನಿರಾಶ್ರಿತರಿಗೆ ಆಶ್ರಯ ನೀಡಲು ನಿರ್ಧರಿಸಿದೆ. ವಿಶ್ವಸಂಸ್ಥೆಯ ಪ್ರಕಾರ, ಫೆಬ್ರವರಿ 24 ರಂದು ಪೂರ್ಣ ಪ್ರಮಾಣದ ರಷ್ಯಾದ ಆಕ್ರಮಣ ಪ್ರಾರಂಭವಾದಾಗಿನಿಂದ 1.7 ಮಿಲಿಯನ್‌ಗಿಂತಲೂ ಹೆಚ್ಚು ಜನರು ಉಕ್ರೇನ್‌ನಿಂದ ಪಲಾಯನ ಮಾಡಿದ್ದಾರೆ. ಅವರಲ್ಲಿ 1 ಮಿಲಿಯನ್‌ಗಿಂತಲೂ ಹೆಚ್ಚು ಜನರು ನೆರೆಯ ಪೋಲೆಂಡ್‌ಗೆ ತೆರಳಿದ್ದಾರೆ.
ಹೆಚ್ಚಿನವರು ಮಹಿಳೆಯರು ಮತ್ತು ಮಕ್ಕಳಾಗಿದ್ದಾರೆ ಎನ್ನಲಾಗಿದೆ.

ಈ ಮಸೂದೆಯು ಸಂಸತ್ತಿನಿಂದ ಅನುಮೋದಿಸಲ್ಪಡಬೇಕು. ಉಕ್ರೇನಿಯನ್ ನಾಗರಿಕರು ಕಾನೂನುಬದ್ಧವಾಗಿ ಪೋಲೆಂಡ್‌ನಲ್ಲಿ 18 ತಿಂಗಳುಗಳ ಕಾಲ ಉಳಿಯಲು ಮತ್ತು ಅವರ ಪರವಾನಗಿಯನ್ನು ಇನ್ನೂ 18 ರವರೆಗೆ ನವೀಕರಿಸಲು ಅನುವು ಮಾಡಿಕೊಡಲಾಗುತ್ತದೆ ಎಂದು ತಿಳಿದುಬಂದಿದೆ.

ಉಕ್ರೇನಿಯನ್ ರಿಗೆ ಆಸ್ಪತ್ರೆಗಳು ಮತ್ತು ಶಾಲೆಗಳು ಸೇರಿ ಕೆಲಸ ಮಾಡಲು ಅನುಮತಿ ನೀಡಲಾಗುವುದು. ಇಲ್ಲಿನ ಸರ್ಕಾರವು ನಿರಾಶ್ರಿತರು, ಆತಿಥೇಯ ಕುಟುಂಬಗಳು ಮತ್ತು ಉಕ್ರೇನಿಯನ್ನರಿಗೆ ಬೆಂಬಲವನ್ನು ನೀಡುವ ಸ್ಥಳೀಯ ಅಧಿಕಾರಿಗಳಿಗೆ ಹಣಕಾಸಿನ ನೆರವು ನೀಡಲು ಪ್ರಸ್ತಾಪಿಸಲಾಗಿದೆ. ಪೋಲೆಂಡ್‌ಗೆ ಆಗಮಿಸುವ ಜನರಿಗೆ ಸಾಮಾನ್ಯ ಜೀವನದ ಸಂಯೋಜನೆಯನ್ನು ಒದಗಿಸುವುದು ಗುರಿಯಾಗಿದೆ ಎಂದು ಪ್ರಧಾನ ಮಂತ್ರಿ ಮಾಟಿಯುಸ್ ಮೊರಾವಿಕಿ ಅವರು ತಿಳಿಸಿದರು.

ಎರಡನೆಯ ಮಹಾಯುದ್ಧದ ನಂತರ ಪೋಲೆಂಡ್ ನಿರಾಶ್ರಿತರ ಬೃಹತ್ ಒಳಹರಿವನ್ನು ಕಂಡಿಲ್ಲ. ದೇಶವು ಸಹಾಯ ಮಾಡಲು ಸಾಮೂಹಿಕವಾಗಿ ಹೊರಹೊಮ್ಮಿದೆ ಎನ್ನಲಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಜರ್ಮನ್ ಓಪನ್ ಬ್ಯಾಡ್ಮಿಂಟನ್ ಸಿಂಧು ಶುಭಾರಂಭ

0

ಎರಡು ಒಲಂಪಿಕ್ಸ್ ಪದಕಗಳ ಒಡತಿ ಪಿ.ವಿ. ಸಿಂಧೂ, ವಿಶ್ವ ಚಾಂಪಿಯನ್ ಶಿಪ್ ಬೆಳ್ಳಿ ಪದಕ ವಿಜೇತ ಕಿಡಂಬಿ ಶ್ರೀಕಾಂತ್, ಸೈನಾ ನೆಹ್ವಾಲ್ ಮತ್ತು ಲಕ್ಷ್ಯ ಸೇನ್ ಜರ್ಮನಿಯ ಮುಯಿಹೆಮ್ ಅಂಡೆರ್ ರುಹಾದಲ್ಲಿ ಆರಂಭಗೊಂಡ ಜರ್ಮನ್ ಓಪನ್ ಸೂಪರ್ 300 ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತದ ಪರ ಶುಭಾರಂಭ ಮಾಡಿದ್ದಾರೆ.

ವಿಶ್ವದ 11ನೇ ಶ್ರೇಯಾಂಕದ ಥಾಯ್ಲೆಂಡ್ ಆಟಗಾರ್ತಿ ಬುಸಾನನ್ ವಿರುದ್ಧ ಸಿಂಧೂಗೆ 15ನೇ ಜಯ ದೊರೆತಿದೆ. ಅಂತೆಯೇ ಶ್ರೀಕಾಂತ್ ಕೂಡ ಲೆವೆರ್ಡೆಜ್ ವಿರುದ್ಧದ ತಮ್ಮ ಜಯಾಪಜಯ ದಾಖಲೆಯನ್ನು 4-0ಗೆ ವಿಸ್ತರಿಸಿಕೊಂಡರು.

ದಿನದ ಕೊನೆಯಲ್ಲಿ ನಡೆದ ಪುರುಷರ ಸಿಂಗಲ್ಸ್ ಪಂದ್ಯದಲ್ಲಿ ಲಕ್ಷ್ಯ ಸೇನ್ ಥಾಯ್ಲೆಂಡ್ ನ ಕಂಟಪೊನ್ ವಾಂಗ್ ಚರೋನ್ ಅವರನ್ನು 21-6, 22-20 ಗೇಮ್ ಗಳಿಂದ ಮಣಿಸಿದರು.

ಮಹಿಳೆಯರ ಸಿಂಗಲ್ಸ್ ನಲ್ಲಿ ಸೈನಾ ನೆಹ್ವಾಲ್ ಸ್ಪೇನ್ ನ ಕ್ಲಾರಾ ಅಜುರ್ಮೆಂಡಿ ವಿರುದ್ಧ 21-15, 17-21, 21-14 ರಿಂದ ಮಣಿಸಿದರು.