Thursday, February 19, 2026
Thursday, February 19, 2026
Home Blog Page 1705

ಕೊಲೆಗೆ ಕೋಮು ಭಾವನೆಯೇ ಹಿನ್ನೆಲೆ

0

ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಟ್ಟು ಆರು ಜನರನ್ನು ಬಂಧಿಸಿದ್ದಾರೆ.

ಆರಂಭಿಕ ತನಿಖೆಯಲ್ಲಿ ಕೋಮುಭಾವನೆ ಆರೋಪಿಗಳು ಹರ್ಷನ ಹತ್ಯೆಯನ್ನು ಮಾಡಿದ್ದಾರೆ ಎಂದು ಕಂಡುಬಂದಿದೆ.

ಈ ಕೊಲೆಯ ಪ್ರಮುಖ ಆರೋಪಿಗಳಾದ ಮಹಮ್ಮದ್ ಖಾಸಿಫ್ ಮತ್ತು ಸೈಯ್ಯದ್ ನದೀಮ್ ರನ್ನು ಶಿವಮೊಗ್ಗದಲ್ಲಿ ಸೋಮವಾರ ಪೊಲೀಸರು ಬಂಧಿಸಿದ್ದರು. ಬಳಿಕ ಬಂಧಿತ ಆರೋಪಿಗಳು ನೀಡಿದ ಮಾಹಿತಿಯ ಆಧಾರದ ಮೇರೆಗೆ ಕ್ಲಾರ್ಕ್ ಪೇಟೆಯ ನಿವಾಸಿ 22 ವರ್ಷದ ರಿಹಾನ್ ಶರೀಫ್, ಆಸಿಫ್ ಉಲ್ಲಾಖಾನ್ (22), ಮುರಾದ್ ನಗರದ ನಿಹಾನ್ (21) ಎಂಬುವವರನ್ನು ಪೊಲೀಸರು ಸೆರೆ ಹಿಡಿದಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಮ್.ಲಕ್ಷ್ಮೀಪ್ರಸಾದ್ ಅವರು ಈ ಕೊಲೆಗೆ ಸಂಬಂಧಿಸಿದಂತೆ “ಮಹಮ್ಮದ್ ಖಾಸಿಫ್, ರಿಹಾನ್, ಆಸಿಫ್ ಉಲ್ಲಾಖಾನ್, ಮತ್ತು ಅಬ್ದುಲ್ ಹರ್ಷನ ಹತ್ಯೆ ಪ್ರಕರಣದಲ್ಲಿ ನೇರವಾಗಿ ಪಾಲ್ಗೊಂಡಿದ್ದಾರೆ. ಸೈಯದ್ ನದೀಮ್ ಮತ್ತು ರಿಹಾನ್ ಈ ಹತ್ಯೆಗೆ ಸಹಕಾರ ನೀಡಿದ್ದಾರೆ “ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 12 ಮಂದಿಯನ್ನು ವಶಕ್ಕೆ ಪಡೆಯಲಾಗಿತ್ತು. ಅದರಲ್ಲಿ ಆರು ಮಂದಿ ಮಾತ್ರ ಆರೋಪಿಗಳು ಎನ್ನುವುದು ಪ್ರಾಥಮಿಕ ಹಂತದ ತನಿಖೆಯಿಂದ ತಿಳಿದುಬಂದಿದೆ. ಖಾಸೀಫ್ ಮತ್ತು ಸೈಯದ್ ನಾನು ಈಗಾಗಲೇ ನ್ಯಾಯಾಲಯದ ಮುಂದೆ ಹಾಜರುಪಡಿಸಿ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ಲಕ್ಷ್ಮೀಪ್ರಸಾದ್ ಅವರು ಹೇಳಿದರು.

“ಆರೋಪಿಗಳ ಪೈಕಿ ಅವರ ಮೇಲೆ ಈ ಮೊದಲೇ ವಿವಿಧ ಠಾಣೆಗಳಲ್ಲಿ ಹಲವು ಪ್ರಕರಣಗಳಿವೆ. ಮಹಮ್ಮದ್ ಖಾಸಿಫ್ ಎಂಬಾತನೇ ಕೊಲೆಯ ಆರೋಪಿಯಾಗಿದ್ದು ಈತನ ನಿರ್ಧಾರ ಮತ್ತು ಯೋಜನೆಯಿಂದ ಈ ಕೊಲೆ ನಡೆದಿರುವುದು ತಿಳಿದುಬಂದಿದೆ” ಎಂದು ಎಸ್ಪಿ ಲಕ್ಷ್ಮೀಪ್ರಸಾದ್ ಅವರು ತಿಳಿಸಿದರು.

ಆರೋಪಿಗಳ ಭಾವಚಿತ್ರಗಳನ್ನ
ಸುದ್ದಿಗೋಷ್ಠಿಯಲ್ಲಿ
ಪೋಲಿಸ್ ವರಿಷ್ಠಾಧಿಕಾರಿಗಳು
ಮಾಧ್ಯಮಗಳಿಗೆ ಬಿಡುಗಡೆ ಮಾಡಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಶಿವಮೊಗ್ಗದಲ್ಲಿ ಫೆ.25 ರವರೆಗೆ ಕರ್ಫ್ಯೂ ಮಂದುವರಿಕೆ

0

ನಗರದಲ್ಲಿ ಇನ್ನೂ ಎರಡು ದಿನಗಳ ಕಾಲ ಕರ್ಫ್ಯೂ ಮುಂದುವರಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಭಜರಂಗದಳ ಕಾರ್ಯಕರ್ತನ ಕೊಲೆ ಬಳಿಕ ನಡೆದ ಹಿಂಸಾಚಾರದ ಹಿನ್ನೆಲೆಯಲ್ಲಿ ಫೆ. 21ರಿಂದ 23ರವರೆಗೆ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ಇಂದು ಸಂಜೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಮಾತನಾಡಿ ನಗರದಲ್ಲಿ ಪರಿಸ್ಥಿತಿ ಹತೋಟಿಗೆ ತರುವ ನಿಟ್ಟಿನಲ್ಲಿ ಫೆಬ್ರವರಿ 25 ರವರಗೆ ಕರ್ಫ್ಯೂ ಮುಂದುವರೆಸಲಾಗಿದೆ ಎಂದು ತಿಳಿಸಿದರು.

ಸಾರ್ವಜನಿಕರು ಅಗತ್ಯ ವಸ್ತುಗಳನ್ನು ಬೆಳಗ್ಗೆ 6 ರಿಂದ 9 ಗಂಟೆಯವರೆಗೆ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಹರ್ಷ ಕೊಲೆ ಪ್ರಕರಣ ನಿಷ್ಪಕ್ಷ ತನಿಖೆಯಾಗಲಿ- ಕೆ.ಬಿ.ಪ್ರಸನ್ನಕುಮಾರ್

0

ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಬಂಧನವಾದರೆ ಸಾಲದು ಆದರ ಹಿಂದಿನ ಷಡ್ಯಂತರ ಬಯಲಾಗಬೇಕು ಎಂದು ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಆಗ್ರಹಿಸಿದ್ದಾರೆ.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹರ್ಷ ಕೊಲೆ ಪ್ರಕರಣವನ್ನು ಹಾಲಿ ನ್ಯಾಯಾಧೀಶರ ಮೂಲಕ ತನಿಖೆ ಮಾಡಬೇಕು. ಎನ್‍ಐಎ ತನಿಖೆಗೆ ಬಿಜೆಪಿ ಮುಖಂಡರೇ ಆಗ್ರಹಿಸಿದ್ದಾರೆ. ಇದು ಕೇವಲ ಹೇಳಿಕೆಯಾಗಬಾರದು. ನಿಜವಾದ ತನಿಖೆಯಾಗಿ ಆರೋಪಿಗಳ ಜೊತೆಗೆ ಇದರ ಹಿಂದಿನ ಶಕ್ತಿಗಳಿಗೂ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದರು.

ಸಚಿವ ಕೆ.ಎಸ್.ಈಶ್ವರಪ್ಪನವರ ವಿರುದ್ಧ ಹರಿಹಾಯ್ದ ಪ್ರಸನ್ನಕುಮಾರ್ ಈಶ್ವರಪ್ಪ ಶಾಸಕರಾಗಲು ಅಧಿಕಾರ ಉಳಿಸಿಕೊಳ್ಳಲು ಇನ್ನೆಷ್ಟು ಹಿಂದೂಗಳು ಬಲಿಯಾಗಬೇಕು? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಚಿವರೇ ಹೇಳಿದಂತೆ ಹರ್ಷನ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಹೊರಗಿನವರು ಬಂದು ಗಲಾಟೆ ಮಾಡಿದ್ದಾರೆ ಎಂದಿದ್ದಾರೆ. ಗಲಾಟೆ ಮಾಡಿದವರನ್ನು ಗುರುತಿಸಿದ್ದಾಗ ಪೊಲೀಸರಿಗೆ ಏಕೆ ಮಾಹಿತಿ ನೀಡಲಿಲ್ಲ. ಸಚಿವರ ಹೇಳಿಕೆಯ ಕುಮ್ಮಕ್ಕಿನಿಂದಲೇ ಕೆಲವರು ಗಲಭೆ ಎಬ್ಬಿಸಿದ್ದಾರೆ. ಸಾರ್ವಜನಿಕ ಆಸ್ತಿ ಪಾಸ್ತಿ ನಷ್ಟ ಮಾಡಿದ್ದಾರೆ. ಇದಕ್ಕೆಲ್ಲಾ ಈಶ್ವರಪ್ಪ ಅವರೇ ಕಾರಣ. ಈ ನಷ್ಟವನ್ನು ಅವರೇ ತುಂಬಿಕೊಡಬೇಕೆಂದು ಆಗ್ರಹಿಸಿದರು.

ಶಿವಮೊಗ್ಗದಲ್ಲಿ ಕಳೆದ 2ದಿನಗಳಿಂದ ಅಹಿತಕರ ಘಟನೆಗಳು ನಡೆಯುತ್ತಲೇ ಇವೆ. ಕಾನೂನು ವ್ಯವಸ್ಥೆ ಕಾಪಾಡಲು ಪೊಲೀಸರು ಹರಸಾಹಸ ಮಾಡುತ್ತಲೆ ಇದ್ದಾರೆ. ಆದರೆ ಈ ಬಿಜೆಪಿ ಮುಖಂಡರು ಭಾವನಾತ್ಮಕವಾಗಿ ಮಾತನಾಡಿ ಶಾಂತಿ ಕದಡುವಂತೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಹಿಂದೂಗಳಿಗೆ ರಕ್ಷಣೆಯನ್ನು ಕೊಡದ ಈಶ್ವರಪ್ಪ ರಾಜೀನಾಮೆ ನೀಡಬೇಕು. ಹರ್ಷನ ಕೊಲೆ ಪ್ರಕರಣ ನಿಷ್ಪಕ್ಷವಾಗಿ ತನಿಖೆಗೆಯಾಗಬೇಕು ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ದೀಪಕ್‍ಸಿಂಗ್, ಎಸ್.ಕೆ.ಶ್ಯಾಮ್‍ಸುಂದರ ಮತ್ತು ಇನ್ನಿತರರು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಪ್ರೊ ಕಬಡ್ಡಿ ಲೀಗ್ ಬುಲ್ಸ್ ಉಪಾಂತ್ಯಕ್ಕೆ ಪ್ರವೇಶ

0

ಪವನ್ ಕುಮಾರ್ ಶೆರಾವತ್ ರೇಡಿಂಗ್ ನಲ್ಲಿ ಮತ್ತೆ ಮಿಂಚಿದ್ದಾರೆ. ಈ ಮೂಲಕ ಬೆಂಗಳೂರು ಬುಲ್ಸ್ ತಂಡ ಪ್ರೊ ಕಬಡ್ಡಿ ಟೂರ್ನಿಯಲ್ಲಿ ಸೆಮಿಫೈನಲ್ ಪ್ರವೇಶಿಸಲು ಕಾರಣರಾಗಿದ್ದಾರೆ.

ಬೆಂಗಳೂರಿನ ವೈಟ್ಫೀಲ್ಡ್ ನಲ್ಲಿರುವ ಶೆರಟನ್ ಗ್ರಾಂಡ್ ಹೋಟೆಲ್ ನಲ್ಲಿ ನಡೆಯುತ್ತಿರುವ ಟೂರ್ನಿಯಲ್ಲಿ ನಡೆದ ಎಲಿಮಿನೇಟರ್ ಪಂದ್ಯ ದಲ್ಲಿ ಬುಲ್ಸ್ 49-29ರಿಂದ ಗುಜರಾತ್ ಜೈಂಟ್ಸ್ ವಿರುದ್ಧ ಜಯಗಳಿಸಿತು. ಇದರೊಂದಿಗೆ 5ನೇ ಸಲ ಸೆಮಿಫೈನಲ್ ಹಂತ ಪ್ರವೇಶಿಸಿತು.

ಇಡೀ ಟೂರ್ನಿಯಲ್ಲಿ ಅಂಕಗಳ ರಾಶಿ ಪೇರಿಸಿರುವ ಪವನ್ ಪಂದ್ಯದಲ್ಲಿ 13 ಅಂಕಗಳಿಸಿ ಕೊಂಡಿದ್ದಾರೆ. ಅವರು ಮತ್ತು ಚಂದ್ರನ್ ರಂಜಿತ್ 14ನೇ ನಿಮಿಷಗಳಲ್ಲಿ ಗುಜರಾತ್ ಅಂಕಣ ಖಾಲಿ ಮಾಡಿಸುವಲ್ಲಿ ಸಫಲರಾಗಿದ್ದಾರೆ. ಇದರಿಂದಾಗಿ ಬುಲ್ಸ್ ಗೆ 20-10 ರ ಮುನ್ನಡೆ ಲಭಿಸಿತು. ಬುಲ್ಸ್ ಮೊದಲಾರ್ಧದಲ್ಲಿ 24-17 ರಿಂದ ಮುನ್ನಡೆಯಿತು. ಪವನ್ 8 ರೆಡ್ ಗಳಲ್ಲಿ 9 ಅಂಕ ಗಳಿಸಿದ್ದಾರೆ. ಟ್ಯಕ್ಲಿಂಗ್ ಮಾಡುವ ಪ್ರಯತ್ನಗಳಲ್ಲಿ ಮೂರು ಸಲ ಔಟಾಗಿದ್ದಾರೆ.

ವಿರಾಮದ ನಂತರ ಎಲ್ಲಾ ಲೋಪಗಳನ್ನು ತಿದ್ದುಕೊಂಡು ಪವನ್ ತಂಡ ಗುಜರಾತ್ ತಂಡವನ್ನು ಔಟ್ ಮಾಡಿತು. 20 ಅಂಕಗಳ ಅಂತರದಲ್ಲಿ ಬುಲ್ಸ್ ಜಯ ಗಳಿಸಿಕೊಂಡಿದೆ. ನಾಲ್ಕನೇ ಘಟ್ಟದಲ್ಲಿ ದಬಾಂಗ್ ದೆಹಲಿ ತಂಡವನ್ನು ಎದುರಿಸಲಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಎಲ್ ಐ ಸಿ ಹೂಡಿಕೆದಾರರಿಗೆ ಭರವಸೆ

0

ಭಾರತೀಯ ಜೀವವಿಮಾ ನಿಗಮದ ಆರಂಭಿಕ ಶೇರು ಬಿಡುಗಡೆಯ ನಂತರವೂ ಸರ್ಕಾರದ ನಿಯಂತ್ರಣ ಮುಂದುವರಿಯಲಿದ್ದು, ಹೂಡಿಕೆದಾರರು ಈ ಬಗ್ಗೆ ಆತಂಕ ಪಡಬೇಕಿಲ್ಲ ಎಂದು ಸಂಸ್ಥೆಯ ಅಧ್ಯಕ್ಷ ಎಂ.ಆರ್. ಕುಮಾರ್ ಅವರು ತಿಳಿಸಿದ್ದಾರೆ.

ಐಪಿಒಗೆ ಸಜ್ಜಾಗಿರುವ ಎಲ್ಐಸಿಯ ಬಂಡವಾಳ ಸುಭದ್ರವಾಗಿದ್ದು, ಶೇರುದಾರರಿಗೆ ಉತ್ತಮ ಆದಾಯವನ್ನು ನೀಡುವ ನಿರೀಕ್ಷೆಯಿದೆ. ಸದ್ಯಕ್ಕೆ ಕಂಪನಿಗೆ ಬಂಡವಾಳದ ಅಗತ್ಯ ಇಲ್ಲ. ಭವಿಷ್ಯದ ದಿನಗಳಲ್ಲಿ ಬಂಡವಾಳದ ಅಗತ್ಯವಿದ್ದರೆ ಕೇವಲ ಸರ್ಕಾರವನ್ನು ಮಾತ್ರ ಸಂಪರ್ಕಿಸುವುದಿಲ್ಲ.
ಎಲ್ಲ ಶೇರುದಾರರಿಗೂ ಸಂಪರ್ಕಿಸುತ್ತೇವೆ ಎಂದು ತಿಳಿಸಿದರು.

ಎಲ್ಐಸಿ ಮಾರ್ಚ್ 11ರಿಂದ ಐಪಿಒ ನಡೆಯುವ ನಿರೀಕ್ಷೆ ಇದೆ. ಶೇಕಡಾ ಐದರಷ್ಟು ಶೇರುಗಳನ್ನು ಬಿಡುಗಡೆಗೊಳಿಸಿ, ಅಂದಾಜು 60 ಸಾವಿರ ಕೋಟಿ ರೂ. ಸಂಗ್ರಹಿಸುವ ಗುರಿ ಹೊಂದಿದೆ.

ಎಲ್ಐಸಿಯು ತನ್ನ ಐಪಿಒದಲ್ಲಿ ಶೇರು ಖರೀದಿಗೆ 75 ಲಕ್ಷದಿಂದ ಒಂದು ಕೋಟಿ ರೀಟೇಲ್ ಅರ್ಜಿಗಳು ಸಲ್ಲಿಕೆಯಾಗುವ ನಿರೀಕ್ಷೆಯಲ್ಲಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಕಾಂಗ್ರೆಸ್ ಅಹೋರಾತ್ರಿ ಧರಣಿ ಜೆಡಿಎಸ್ ಮಾತಿನ ಚಾಟಿ

0

ಆಡಳಿತ ಪಕ್ಷದ ಅಸಮರ್ಥತೆ, ಅಧಿಕೃತ ಪ್ರತಿಪಕ್ಷದ ಪ್ರತಿಷ್ಠೆಯಿಂದ ವಿಧಾನ ಮಂಡಲದ ಕಲಾಪ ಸಂಪೂರ್ಣ ಹಾಳಾಗಿದೆ ಎಂದು ಆರೋಪಿಸಿ ಉಭಯ ಸದನಗಳ ಜೆಡಿಎಸ್ ಸದಸ್ಯರು ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿದ್ದಾರೆ.

ಸರ್ಕಾರ ವ್ಯವಸ್ಥಿತವಾಗಿ ಕಲಾಪ ನಡೆಸುತ್ತಿಲ್ಲ. ಕಾಂಗ್ರೆಸ್ ಕಲಾಪವನ್ನು ನುಂಗಿಹಾಕಿದೆ ಎಂದು ಘೋಷಣೆ ಕೂಗಿದ ಧರಣಿ ನಡೆಸಿದ್ದಾರೆ. ನಂತರ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಮಾತನಾಡಿ, ಎರಡು ರಾಷ್ಟ್ರೀಯ ಪಕ್ಷಗಳು ಜನರ ನಿರೀಕ್ಷೆಗಳನ್ನು ಹೊಸಕಿ ಹಾಕುತ್ತಿವೆ. ಕರ್ನಾಟಕವನ್ನು ಅಭಿವೃದ್ಧಿ ಮುಕ್ತ ರಾಜ್ಯವನ್ನಾಗಿ ಮಾಡುತ್ತಿರುವ ಉಭಯ ಪಕ್ಷಗಳು ಸದನದ ಕಲಾಪವನ್ನು ರಾಜಕೀಯ ಗುರಿಸಾಧನೆಗೆ ಗುರಾಣಿಯನ್ನಾಗಿ ಮಾಡಿಕೊಂಡಿದೆ ಎಂದು ಆರೋಪಿಸಿದ್ದಾರೆ.

ಸರ್ಕಾರಕ್ಕೆ ಸದನ ನಡೆಸುವ ಬದ್ಧತೆಯಿದ್ದರೆ ಗಲಾಟೆ ನಡೆಸಿ ಕಲಾಪಗಳು ಮಾಡುತ್ತಿದ್ದವರನ್ನು ಹೊರಗೆ ಹಾಕಬೇಕು. ಅಥವಾ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಬೇಕು. ಸದನದಲ್ಲಿ ತಮ್ಮ ಕ್ಷೇತ್ರದ ಸಮಸ್ಯೆಗಳನ್ನು ಚರ್ಚಿಸುವುದು ಸದಸ್ಯರ ಹಕ್ಕು. ಧರಣಿ ಮಾಡುವುದು ಎಲ್ಲರ ಹಕ್ಕು. ಆದರೆ ಈ ರೀತಿ ಅಹೋರಾತ್ರಿ ಧರಣಿ ಮಾಡುತ್ತಾ ಜನರ ಹಣ ಪೋಲು ಮಾಡುತ್ತಿರುವುದು ಸರಿಯಲ್ಲ ಎಂದು ಕಾಂಗ್ರೆಸ್ ವಿರುದ್ಧ ಎಚ್. ಡಿ. ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ.

ಸರ್ಕಾರ ಇನ್ನಾದರೂ ಸದನವನ್ನು ಸರಿಯಾಗಿ ನಡೆಸಬೇಕು. ಕಲಾಪಕ್ಕೆ ಅಡ್ಡಿಪಡಿಸುವ ವರನ್ನು ಅಮಾನತು ಇಲ್ಲವೇ, ಹೊರಗೆ ಹಾಕಲು ಅವಕಾಶವಿದೆ. ಈ ರೀತಿ ತೀರ್ಮಾನ ತೆಗೆದುಕೊಂಡು ಸದನ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ವಿಧಾನಸಭೆಯಲ್ಲಿ ಜೆಡಿಎಸ್ ಉಪನಾಯಕ ಬಂಡಪ್ಪ ಕಾಶೆಂಪೂರ, ರಾಜ್ಯದಲ್ಲಿ ಹಲವು ಜ್ವಲಂತ ಸಮಸ್ಯೆಗಳಿವೆ. ಅವುಗಳ ಬಗ್ಗೆ ಸದನದಲ್ಲಿ ಚರ್ಚೆಯಾಗುತ್ತಿಲ್ಲ. ಮೇಕೆದಾಟು ಪಾದಯಾತ್ರೆ ಮಾಡಿದವರ ಜವಾಬ್ದಾರಿ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಬ್ಯಾಂಕುಗಳು ಸದಾ ಗ್ರಾಹಕ ಸ್ನೇಹಿಯಾಗಿರಲಿ- ನಿರ್ಮಲಾ ಸೀತಾರಾಮನ್

0

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬ್ಯಾಂಕ್ ಗಳು ಗ್ರಾಹಕ ಸ್ನೇಹಿಯಾಗಿರಬೇಕು. ಜನತೆಗೆ ಸುಲಭವಾಗಿ ಸಾಲ ಸೌಲಭ್ಯ ಸಿಗುವಂತಾಗಲು ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.

ಬ್ಯಾಂಕ್ ಗಳು ಇದಕ್ಕಾಗಿ ಸಾಲ ವಿತರಣೆಯಲ್ಲಿ ಅತಿಯಾದ ಅಪಾಯಗಳನ್ನು ತೆಗೆದುಕೊಳ್ಳಬೇಕಿಲ್ಲ. ಆದರೆ ಹೆಚ್ಚು ಗ್ರಾಹಕ ಸ್ನೇಹಿ ಆಗುವುದು ಅವಶ್ಯಕ. ಇದರಿಂದ ಹಣಕಾಸು ನೀತಿ ಪರಿಣಾಮಕಾರಿಯಾಗುತ್ತದೆ ಎಂದು ಬ್ಯಾಂಕಿಂಗ್ ವಲಯದ ಪ್ರಮುಖರ ಸಭೆಯಲ್ಲಿ ಹೇಳಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಚಿನ್ನದ ಆಮದು ಸುಂಕದಲ್ಲಿ ವಿನಾಯಿತಿ

0

ಭಾರತವು ವರ್ಷಕ್ಕೆ 200 ಟನ್ ಚಿನ್ನ ಆಮದಿಗೆ ಆಮದು ಸುಂಕದಲ್ಲಿ ವಿನಾಯಿತಿ ನೀಡಲು ಉದ್ದೇಶಿಸಿದೆ.

ಯುಎಇಯಿಂದ ಭಾರತ 2020-22ರಲ್ಲಿ 70 ಟನ್ ಚಿನ್ನ ಆಮದು ಮಾಡಿಕೊಂಡಿತ್ತು. ದೇಶಿ ಜ್ಯುವೆಲ್ಲರಿ ವಲಯದಿಂದ ಚಿನ್ನಾಭರಣಗಳ ರಫ್ತನ್ನು ಹೆಚ್ಚಿಸುವುದು ಇದರ ಉದ್ದೇಶವಾಗಿದೆ.

ಭಾರತೀಯ ಮೂಲದ ಆಭರಣಗಳಿಗೆ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಭಾರಿ ಬೇಡಿಕೆ ಇದೆ ಎಂದು ವಾಣಿಜ್ಯ ಕಾರ್ಯದರ್ಶಿ ಬಿ.ವಿ.ಆರ್ ಸುಬ್ರಮಣ್ಯಂ ಹೇಳಿದ್ದಾರೆ.

ವಾರ್ಷಿಕವಾಗಿ ಭಾರತವು 800 ಟನ್ ಚಿನ್ನವನ್ನು ಆಮದು ಮಾಡಿಕೊಳ್ಳುತ್ತಿದೆ.

ಕೇಂದ್ರ ಸರ್ಕಾರ ವಾಣಿಜ್ಯ ಇಲಾಖೆಗೆ ಹೊಸ ರೂಪ ನೀಡಲು ನಿರ್ಧರಿಸಿರುವುದರಿಂದ 2027 ರ ವೇಳೆಗೆ ಎರಡು ಲಕ್ಷ ಕೋಟಿ ಡಾಲರ್ ರಫ್ತು ಗುರಿ ಸಾಧಿಸುವ ನಿಟ್ಟಿನಲ್ಲಿ ಇಲಾಖೆಗೆ ಕಾಯಕಲ್ಪ ನೀಡಲು ಮುಂದಾಗಿದೆ.

ರಫ್ತು ಉತ್ತೇಜನಕ್ಕೆ ಕಾರ್ಯತಂತ್ರ ರಚನೆಗೆ ಪ್ರತ್ಯೇಕ ವ್ಯಾಪಾರ ಅಭಿವೃದ್ಧಿ ಮಂಡಳಿ ರಚಿಸಲು ಉದ್ದೇಶಿಸಲಾಗಿದೆ ಎಂದು ಬಿ.ವಿ.ಆರ್ ಸುಬ್ರಮಣ್ಯಂ ತಿಳಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಪಲ್ಸ್ ಪೋಲಿಯೊ ಲಸಿಕೆ ಅಭಿಯಾನಕ್ಕೆ ಸರ್ವಸಿದ್ಧತೆ-ನಾಗೇಂದ್ರ ಹೊನ್ನಳ್ಳಿ

0

ರ್ತೆಯರು ಸೇರಿದಂತೆ ಒಟ್ಟು 4309 ಸಿಬ್ಬಂದಿಯನ್ನು ಹೆಚ್ಚುವರಿಯಾಗಿ ನಿಯೋಜಿಸಲಾಗಿದೆ. ಈ ಆಂದೋಲನಕ್ಕೆ ಅಗತ್ಯವಿರುವ 8454 ವಯಲ್ಸ್ ಲಸಿಕೆಯನ್ನು ಈಗಾಗಲೇ ಸಂಗ್ರಹಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ ತಿಳಿಸಿದ್ದಾರೆ.

ಕೊರೋನಕ್ಕೆ ಮೊದಲ ಹಂತದಲ್ಲಿ ಶೇ. 100ರಷ್ಟು ಲಸಿಕೆ ನೀಡಲಾಗಿದೆ. ದ್ವಿತೀಯ ಹಂತದಲ್ಲಿ ಶೇ.89 ರಷ್ಟು ಲಸಿಕೆ ಹಾಕಲಾಗಿದ್ದು, ಮಾರ್ಚ್ 10 ರೊಳಗೆ ಶೇ.100ರ ಗುರಿ ತಲುಪಲು ವೈದ್ಯಾಧಿಕಾರಿಗಳು ಶ್ರಮಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಎಫ್. ಹೊನ್ನಳ್ಳಿ ಅವರು ತಿಳಿಸಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಪುಟ್ಟ ಪ್ರಜ್ಞಾನಂದ ಕ್ಷಿಪ್ರ ಚೆಸ್ ಟೂರ್ನಿಯಲ್ಲಿ ಮಿಂಚಿದ ಪ್ರತಿಭೆ

0

ಭಾರತದ ಹದಿಹರೆಯದ ಗ್ರ್ಯಾಂಡ್ ಮಾಸ್ಟರ್ ರಮೇಶ್ ಬಾಬು ಪ್ರಜ್ಞಾನಂದ ಏರ್ ಥಿಂಗ್ಸ್ ಮಾಸ್ಟರ್ಸ್ ಆನ್ಲೈನ್ ರಾಪಿಡ್ ಚೆಸ್ ಟೂರ್ನಿಯಲ್ಲಿ ವಿಶ್ವದ ಅಗ್ರ ಶ್ರೇಯಾಂಕದ ನಾರ್ವೆ ಆಟಗಾರ ಮ್ಯಾಗ್ನಸ್ ಕಾರ್ಲ್ಸನ್ ನನ್ನು ಮಣಿಸಿ ದಾಖಲೆ ನಿರ್ಮಿಸಿದ್ದಾರೆ.

ಇದರೊಂದಿಗೆ ವಿಶ್ವದ ಅಪ್ರತಿಮ ಆಟಗಾರ ಕಾರ್ಲ್ಸನ್ ವಿರುದ್ಧ ಗೆದ್ದ ಭಾರತದ ಮೂರನೇ ಆಟಗಾರನಾಗಿ ಪ್ರಜ್ಞಾನಂದ ವಿಶ್ವಚೆಸ್ ಭೂಪಟದಲ್ಲಿ ತಮ್ಮ ಛಾಪು ಮೂಡಿಸಿದ್ದಾರೆ. ಇದಕ್ಕೂ ಮೊದಲು ನಾರ್ವೆಯ ಕಿಸ್ ದಿಗ್ಗಜರನ್ನು ಭಾರತದ ವಿಶ್ವನಾಥನ್ ಆನಂದ ಮತ್ತು ಪಿ. ಹರಿಕೃಷ್ಣ ಅವರು ಸೋಲಿಸಿದರು.

ಸತತ ಮೂರು ಜಯಗಳೊಂದಿಗೆ 8ನೇ ಸುತ್ತಿನ ಸ್ಪರ್ಧೆಗಿಳಿದಿದ್ದ ಹಾಲಿ ವಿಶ್ವ ಚಾಂಪಿಯನ್ ಕಾರ್ಲ್ಸನ್ , ಭಾರತದ 16ರ ಬಾಲಕನ ಚಾಣಾಕ್ಷ ನಡೆಗಳಿಂದ ಸೋತಿದ್ದಾರೆ.

ಗ್ರ್ಯಾಂಡ್ ಮಾಸ್ಟರ್ ಪಟ್ಟ ಗಿಟ್ಟಿಸಿದ 5ನೇ ಕಿರಿಯ ಆಟಗಾರ ಎಂಬ ಹೆಗ್ಗಳಿಕೆ ಹೊಂದಿರುವ ಪ್ರಜ್ಞಾನಂದ 8ನೇ ಸುತ್ತಿನ ಬಳಿಕ ಎಂಟು ಅಂಕಗಳೊಂದಿಗೆ ಜಂಟಿ 12 ನೇ ಸ್ಥಾನದಲ್ಲಿದ್ದಾರೆ. ಇದಕ್ಕೂ ಮೊದಲು ವಿಶ್ವದ ಟಾಪ್-10 ಪಟ್ಟಿಯಲ್ಲಿರುವ ಆಟಗಾರ ಲೇವ್ ಅರೋನಿಯನ್ ವಿರುದ್ಧವು ಪ್ರಜ್ಞಾನಂದ ಗೆದ್ದಿದ್ದರು.