Wednesday, February 18, 2026
Wednesday, February 18, 2026
Home Blog Page 1707

ಶಿವಮೊಗ್ಗ ನಗರ ಪರಿಸ್ಥಿತಿ ನಿಯಂತ್ರಣದಲ್ಲಿದೆ

0

ಭಜರಂಗದಳ ಕಾರ್ಯಕರ್ತನ ಹತ್ಯೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಾದ್ಯಂತ ಶಾಂತಿ-ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚುವರಿ ಪೊಲೀಸರನ್ನು ಸೂಚಿಸಲಾಗಿದೆ.

ಭಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆಗೈದ ಮೂವರು ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.12 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೃತ ಹರ್ಷನ ಶವಯಾತ್ರೆ ಆರಂಭವಾಗುತ್ತಿದ್ದಂತೆ, ಹಳೇ ಶಿವಮೊಗ್ಗ ಪ್ರದೇಶದಲ್ಲಿ ಕೇಸರಿ ಧ್ವಜ, ಮಚ್ಚು-ಲಾಂಗು ಗಳನ್ನು ಹಿಡಿದು ಕೆಲವರು ಆಕ್ರೋಶವನ್ನು ವ್ಯಕ್ತಪಡಿಸಿದರು. ಬಿ.ಹೆಚ್. ರಸ್ತೆಯಲ್ಲಿರುವ ಅಂಗಡಿಗಳ ಮೇಲೆ ಕಲ್ಲು ತೂರಾಟ ಕೂಡ ನಡೆಯಿತು ಈ ವೇಳೆ ಪೊಲೀಸರು ಉದ್ರಿಕ್ತರನ್ನು ಚದುರಿಸಲು ಲಾಠಿ ಪ್ರಹಾರ ಮಾಡಿದರು.

ಗಲಭೆ ಹೆಚ್ಚಾದ ಕಾರಣ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದರು. ಪರಿಸ್ಥಿತಿಯನ್ನು ಹತೋಟಿಗೆ ತರಲು ಪೊಲೀಸರು ಹರಸಾಹಸಪಟ್ಟರು.

ಹರ್ಷನ ಅಂತ್ಯಸಂಸ್ಕಾರ ನಡೆದ ಬಳಿಕ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಗರವ್ಯಾಪ್ತಿಯಲ್ಲಿ ಫೆಬ್ರವರಿ 22 ಮತ್ತು 23ರಂದು ಕರ್ಫ್ಯೂ ವಿಧಿಸಿದೆ. ಯಾವುದೇ ಅಂಗಡಿ-ಮುಂಗಟ್ಟುಗಳನ್ನು ತೆರೆಯಬಾರದು ಜನರು ಓಡಾಡುವಂತಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮೀಪ್ರಸಾದ್ ಅವರು ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಂಸದ ಬಿ.ವೈ.ರಾಘವೇಂದ್ರ ಅವರು “ಭಜರಂಗದಳ ಕಾರ್ಯಕರ್ತ ಹರ್ಷ ಅವರ ಕೊಲೆಗೆ ಕಾರಣರಾದ ಎಲ್ಲಾ ಆರೋಪಿಗಳನ್ನು ಬಂಧಿಸಲಾಗುವುದು. ಶಿವಮೊಗ್ಗದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರು ಶಾಂತಿ-ಸುವ್ಯವಸ್ಥೆ ಕಾಪಾಡುವ ಮೂಲಕ ಸಹಕರಿಸಬೇಕು” ಎಂದು ಮನವಿ ಮಾಡಿದ್ದಾರೆ.

ಒಟ್ಟಾರೆ ಹೇಳುವುದಾದರೆ ಶಿವಮೊಗ್ಗ ನಗರದ ಸದ್ಯದ ಮಟ್ಟಿಗೆ ಬೂದಿ ಮುಚ್ಚಿದ ಕೆಂಡದಂತೆ ಭಾಸವಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಇನ್ನು ಮುಂದೆ ಆನ್ ಲೈನ್ ಮೂಲಕ ಸ್ನಾತಕ ಮತ್ತು ಸ್ನಾತಕೋತ್ತರ ಶಿಕ್ಷಣ

0

ಇನ್ನು ಮುಂದೆ ದೇಶದ ವಿಶ್ವವಿದ್ಯಾಲಯಗಳು ಮಾತ್ರವಲ್ಲದೆ,900ಕ್ಕೂ ಹೆಚ್ಚು ಸ್ವಾಯುತ್ತ ಸ್ಥಾನಮಾನಗಳನ್ನು ಪಡೆದಿರುವ ಕಾಲೇಜುಗಳು ಆನ್ ಲೈನ್ ನಲ್ಲಿ ಪದವಿ ನೀಡಲಿವೆ.

ಕೇಂದ್ರ ಸರ್ಕಾರವು ಆನ್ ಲೈನ್ ಶಿಕ್ಷಣ ವಲಯದಲ್ಲಿ ಗಮನಾರ್ಹ ಸುಧಾರಣೆ ತರಲು ಬಯಸಿದೆ.ರಾಷ್ಟ್ರೀಯ ಶಿಕ್ಷಣ ನೀತಿ -2020ರ ಅನ್ವಯ 2035ರ ವೇಳೆಗೆ ಶೇ.ರ 50 ಆನ್ ಲೈನ್ ಶಿಕ್ಷಣ ನೀಡಲು ಉದ್ದೇಶಿಸಿದೆ. ಇದರ ಭಾಗವಾಗಿಯೇ ಯುಜಿಸಿ ಈ ನಿರ್ಧಾರ ತೆಗೆದುಕೊಂಡಿದೆ.

ಈ ಸಂಬಂಧ ಅನುಮತಿ ನೀಡುವ ಮಹತ್ವದ ತೀರ್ಮಾನವನ್ನು ಯುಜಿಸಿ ತೆಗೆದುಕೊಂಡಿದ್ದು, ಮಾರ್ಚ್ ನಲ್ಲಿ ಇದಕ್ಕೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಿದೆ. 2022 -23ನೇ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರಲಿದೆ.

ಇದರಿಂದ ಮುಂದಿನ ಶೈಕ್ಷಣಿಕ ವರ್ಷದಿಂದ ಆನ್ ಲೈನ್ ಪದವಿ ಕೋರ್ಸ್ ಗಳು ಯುಜಿಸಿ ಪೂರ್ವಾನುಮತಿ ಇಲ್ಲದೆ ಆನ್ಲೈನ್ ಕೋರ್ಸ್ ಗಳನ್ನು ಪ್ರಾರಂಭಿಸಬಹುದು ಎಂದು ತಿಳಿದುಬಂದಿದೆ.

ಕನಿಷ್ಠ ಅಂಕದ ಮಾನದಂಡದ ಹಂಗಿಲ್ಲದೆ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪಡೆಯಬಹುದು.
ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯಿಂದ ಆನ್ಲೈನ್ ನಲ್ಲಿಯೇ ಪರೀಕ್ಷೆ ನಡೆಸಲಾಗುತ್ತದೆ.
ಸಾಂಪ್ರದಾಯಿಕ ಶಿಕ್ಷಣದಲ್ಲೇ ಆನ್ಲೈನ್ ಶಿಕ್ಷಣಕ್ಕೂ ಮಾನ್ಯತೆ ದೊರೆಯಲಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

2011 ನೇ ಕೆಪಿಎಸ್ ಸಿ ಯ 362 ಅಭ್ಯರ್ಥಿಗಳ ನೇಮಕ ಸಿಂಧು

0

2011ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಲೋಕಸಭೆ ಆಯೋಗ ನಡೆಸಿದ ಪರೀಕ್ಷೆಯಲ್ಲಿ ಆಯ್ಕೆಯಾಗಿದ್ದ 362 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವುದಕ್ಕೆ ಪೂರಕವಾಗಿ ರೂಪಿಸಿರುವ ಕರ್ನಾಟಕ ಸಿವಿಲ್ ಸೇವೆಗಳ 2011ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಗಳ ಆಯ್ಕೆ ಮತ್ತು ನೇಮಕಾತಿ ಸಿಂಧು ಗೊಳಿಸುವಿಕೆ ಮಸೂದೆ 2022ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ನೀಡಲಾಯಿತು.

ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್. ಈಶ್ವರಪ್ಪ ರಾಜಿನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಸದಸ್ಯರು ಧರಣಿ ನಡೆಸುತ್ತಿದ್ದಾಗ 17 ನಿಮಿಷಗಳಲ್ಲೇ ಹೆಚ್ಚಿನ ಚರ್ಚೆ ಗಳಿಲ್ಲದೆ ನಾಲ್ಕು ಮಸೂದೆಗಳಿಗೆ ಒಪ್ಪಿಗೆ ನೀಡಲಾಯಿತು.

ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಮಾತನಾಡಿ, 362 ಅಭ್ಯರ್ಥಿಗಳ ನೇಮಕವನ್ನು ನ್ಯಾಯಾಲಯ ರದ್ದುಪಡಿಸಿತ್ತು. ನೇಮಕ ಸಂಬಂಧ ಕೆಪಿಎಸ್ ಸಿ ಸದಸ್ಯರು ಲಂಚ ಕೇಳಿದ್ದಾರೆ ಎಂದು ಸಿಐಡಿ ವರದಿಯಲ್ಲಿತ್ತು. ಆದರೆ, ಸದಸ್ಯರ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಅನುಮತಿ ನೀಡಿಲ್ಲ. ಅಭ್ಯರ್ಥಿಗಳು ಅಕ್ರಮ ಎಸಗಿಲ್ಲ ಎಂದು ಸಿಐಡಿ ವರದಿಯಲ್ಲಿದೆ. ಆದ್ದರಿಂದ ಅವರನ್ನು ದಂಡಿಸುವುದು ಸರಿಯಲ್ಲ. ಅವರಿಗೆ ಉದ್ಯೋಗ ಸಿಗದ ಸ್ಥಿತಿ ನಿರ್ಮಾಣವಾಗಬಾರದು. ಈ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡುವ ಉದ್ದೇಶವನ್ನು ಈ ಮಸೂದೆ ಹೊಂದಿದೆ ಎಂದು ಹೇಳಿದ್ದಾರೆ.

ಜೆಡಿಎಸ್ ನ ಬಂಡೆಪ್ಪ ಕಾಶೆಂಪೂರ, ನೇಮಕಾತಿ ಪತ್ರ ಸಿಗದೇ ತೊಂದರೆ ಅನುಭವಿಸಿದ ಅಭ್ಯರ್ಥಿಗಳ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ ಎಂದು ಹೇಳಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Startto this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಉಕ್ರೇನ್ ಗಡಿಯಲ್ಲಿ ರಷ್ಯಾ ಸೇನೆ ಬಿರುಸಿನ ಚಟುವಟಿಕೆ

0

ಉಕ್ರೇನ್ ಮೇಲೆ ರಷ್ಯಾದ ಸಂಭವನೀಯ ಆಕ್ರಮಣ ತಡೆಯಲು ರಾಜತಾಂತ್ರಿಕ ಪ್ರಯತ್ನಗಳು ನಡೆಯುತ್ತಿರುವಾಗಲೇ ರಷ್ಯಾ ಮತ್ತು ಅಮೆರಿಕ ನಾಯಕರ ನಡುವಿನ ಶೃಂಗಸಭೆಗೆ ಯಾವುದೇ ಮಹತ್ವ ಇಲ್ಲ ಎಂದು ಹೇಳಿದೆ. ಇದರಿಂದಾಗಿ ಉಕ್ರೇನ್ ಬಿಕ್ಕಟ್ಟು ಶಮನಗೊಳಿಸುವ ಉದ್ದೇಶಕ್ಕೆ ತಣ್ಣೀರು ಎರಚಿದಂತಾಗಿದೆ.

ಉಕ್ರೇನ್ ಗಡಿಯಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ಶಮನಗೊಳಿಸಲು ರಷ್ಯಾ ಮತ್ತು ಅಮೆರಿಕ ಅಧ್ಯಕ್ಷರ ನಡುವೆ ಶೃಂಗಸಭೆ ನಡೆಸುವ ಸಾಧ್ಯತೆಯನ್ನು ಪ್ರಾನ್ಸ್ ಘೋಷಿಸಿದ ನಂತರ ಇದು ತುಂಬಾ ಮುಂಚಿತ ವಾಯಿತು ಎಂದು ರಷ್ಯಾ ಪ್ರತಿಕ್ರಿಯೆ ನೀಡಿದೆ.

ಇದರ ಜೊತೆಯಲ್ಲಿ ಉಕ್ರೇನ್ ನಿಂದ ಗಡಿ ದಾಟಿ ಬಂದ ಐದು ಬಂಡು ಕೋರರನ್ನು ರಷ್ಯಾ ಮಿಲಿಟರಿ ಹತ್ಯೆ ಮಾಡಿದೆ. ಇಷ್ಟಲ್ಲದೆ ಉಕ್ರೇನ್ ಕಡೆಯಿಂದ ಎಫ್ ಎಸ್ ಬಿ ಗಡಿ ಕಾವಲು ಠಾಣೆ ಮೇಲೆ ಶೆಲ್ ದಾಳಿ ನಡೆದಿದೆ ಎಂದು ರಷ್ಯಾ ಆರೋಪ ನೀಡಿದೆ.

ರಷ್ಯಾದ ಗಡಿಯನ್ನು ಉಲ್ಲಂಘಿಸಿ ಬಂದು ಘರ್ಷಣೆ ನಡೆಸಿದ 5 ವಿದ್ವಂಸಕ ರನ್ನು ರೋಸ್ಟೋವ್ ಪ್ರದೇಶದ ಮಿತ್ಯ ಕಿನ್ಸ್ಕಾಯಾ ಗ್ರಾಮದ ಬಳಿ ಕೊಲ್ಲಲಾಗಿದೆ ಎಂದು ರಷ್ಯಾ ಹೇಳಿಕೆಯಲ್ಲಿ ತಿಳಿಸಿದೆ.

ರಷ್ಯಾ ಸೇನೆ ಅಥವಾ ಗಡಿ ಭದ್ರತಾ ಪಡೆ ಗಳಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ವಿದ್ವಂಸಕ ರನ್ನು ಒಳ ನುಗ್ಗಿಸಲು ಉಕ್ರೇನ್ ನ ಎರಡು ಮಿಲಿಟರಿ ವಾಹನಗಳು ರಷ್ಯಾ ಗಡಿ ದಾಟಿ ಬಂದಿವೆ. ಈ ಬಗ್ಗೆ ತನಿಖೆ ನಡೆಸಲು ಆದೇಶ ನೀಡಲಾಗಿದೆ ಎಂದು ರಶ್ಯಾದ ತನಿಖಾ ಸಮಿತಿಯ ಮುಖ್ಯಸ್ಥ ಅಲೆಕ್ಸಾಂಡರ್ ಬಾಸ್ಟ್ರಿ ಕಿನ್ ಅವರು ಹೇಳಿದ್ದಾರೆ.

ಸರ್ಕಾರಿ ಸಂಸ್ಥೆಗಳು, ಬ್ಯಾಂಕ್ ಗಳು ಮತ್ತು ರಕ್ಷಣಾ ವಲಯದ ಮೇಲೆ ರಷ್ಯಾ ಹ್ಯಾಕರ್ ಗಳು ದೊಡ್ಡ ದಾಳಿ ನಡೆಸಲು ತಯಾರಿ ನಡೆಸುತ್ತಿದ್ದಾರೆ ಎನ್ನುವ ಎಚ್ಚರಿಕೆ ಸಂದೇಶಗಳು ಆನ್ಲೈನ್ನಲ್ಲಿ ಗೋಚರಿಸುತ್ತಿವೆ ಎಂದು ಉಕ್ರೇನ್ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ರಷ್ಯಾ ಇತ್ತೀಚಿನ ದಿನಗಳಲ್ಲಿ ಉಕ್ರೇನ್ ನ ಸುತ್ತಲೂ ಒಂದು ಲಕ್ಷಕ್ಕೂ ಹೆಚ್ಚಿನ ಸೈನಿಕರನ್ನು ಜಮಾವಣೆ ಮಾಡಿದೆ. ಗಡಿಯಲ್ಲಿ ಸಂಘರ್ಷ ಉಲ್ಬಣಗೊಳ್ಳುವ ಸಾಧ್ಯತೆ ಇದೆ. ರಷ್ಯಾ ಪರವಿರುವ ಪ್ರತ್ಯೇಕ ವಾದಿಗಳನ್ನು ಉಕ್ರೇನ್ ಮೇಲೆ ದಾಳಿನಡೆಸಲು ಹಂತಹಂತವಾಗಿ ಬಳಸಿಕೊಳ್ಳುವ ಸಾಧ್ಯತೆಯೂ ಇದೆ ಎಂದು ನ್ಯಾಟೋ ಉಕ್ರೇನ್ ಗೆ ಎಚ್ಚರಿಕೆ ನೀಡಿದೆ.

ಶಿವಮೊಗ್ಗ ನಗರದಲ್ಲಿ ಕರ್ಫ್ಯೂ ಜಾರಿ

0

ಶಿವಮೊಗ್ಗ ನಗರದಲ್ಲಿ ಎರಡು ದಿನ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಿದ ಜಿಲ್ಲಾಡಳಿತ.

ಭಜರಂಗದಳ ಕಾರ್ಯಕರ್ತ ಹರ್ಷ ಬರ್ಬರ ಹತ್ಯೆ ಬಳಿಕ ಭಾನುವಾರ ರಾತ್ರಿಯಿಂದ ನಗರದಾದ್ಯಂತ ಬಿಗುವಿನ ವಾತಾವರಣ ಮೂಡಿತ್ತು. ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತರಲು ಹರಸಾಹಸ ಪಡುತ್ತಿದ್ದಾರೆ. ಈ ನಡುವೆ ಇಂದು ರಾತ್ರಿಯಿಂದ ಬುಧವಾರ ಬೆಳಗ್ಗೆ ವರೆಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ಮಾಧ್ಯಮಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಎಂ ಲಕ್ಷ್ಮಿ ಪ್ರಸಾದ್ ಅವರು ತಿಳಿಸಿದ್ದಾರೆ.

ಶಿವಮೊಗ್ಗ ಕೊಲೆ ಪ್ರಕರಣ ಅಪರಾಧಿಗಳನ್ನ ಹೆಡೆಮುರಿ ಕಟ್ಟುತ್ತೇವೆ-ಗೃಹಸಚಿವ

0

ಗೃಹಸಚಿವ ಆರಗ ಜ್ಞಾನೇಂದ್ರ ಅವರು ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ ಭಾನುವಾರ ರಾತ್ರಿ ಹತ್ಯೆಯಾದ ಭಜರಂಗದಳ ಕಾರ್ಯಕರ್ತ ಹರ್ಷ ನ ಶವವನ್ನು ನೋಡಿ ಮೃತನ ತಂದೆ ತಾಯಿ ಹಾಗೂ ಸಹೋದರಿಯರೊಂದಿಗೆ ಮಾತನಾಡಿ. ಸಾಂತ್ವನ ಹೇಳಿ. ಅವರಲ್ಲಿ ವಿಶ್ವಾಸ ತುಂಬುವಂತಹ ಕೆಲಸ ಮಾಡಿದ್ದೇನೆ. ಆತನ ಕುಟುಂಬಸ್ಥರು ಮೃತ ಹರ್ಷನ ಸಾವಿಗೆ ನ್ಯಾಯ ದೊರಕಿಸಿಕೊಡಿ ಎಂದು ಮನವಿ ಮಾಡಿದ್ದಾರೆ ಎಂದು ಸಚಿವರು ತಿಳಿಸಿದರು.

ಆದಷ್ಟು ಬೇಗ ಆರೋಪಿಗಳ ಹೆಡೆಮುರಿ ಕಟ್ಟಲು ಇಲಾಖೆ ಸಜ್ಜಾಗಿದೆ. ಪೊಲೀಸ್ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿ ಪರಿಸ್ಥಿತಿಯ ಬಗ್ಗೆ ಮಾಹಿತಿ ತಿಳಿದುಕೊಂಡಿದ್ದೇನೆ. ಈಗಾಗಲೇ ಆರೋಪಿಗಳ ಸುಳಿವು ಸಿಕ್ಕಿದೆ. ತನಿಖೆಗೆ ಅಡ್ಡಿಯಾಗುವ ಕಾರಣದಿಂದ ಯಾವುದೇ ರೀತಿಯ ಮಾಹಿತಿಯನ್ನು ನಾನು ಬಹಿರಂಗಪಡಿಸಲು ಆಗುವುದಿಲ್ಲ ಎಂದು ಗೃಹಸಚಿವರ ಜ್ಞಾನೇಂದ್ರ ಅವರು ತಿಳಿಸಿದರು.

ಸಮಾಧಾನದ ಸಂಗತಿಯೆಂದರೆ ಆರೋಪಿಗಳ ಸುಳಿವು ಪತ್ತೆಯಾಗಿದ್ದು ಆರೋಪಿಗಳನ್ನು ಅತೀ ಶೀಘ್ರದಲ್ಲೇ ಬಂಧಿಸಲಾಗುವುದು. ಈ ಕೃತ್ಯದಲ್ಲಿ ನಾಲ್ಕರಿಂದ ಐದು ಜನ ಅಪರಾಧಿಗಳ ಕೈವಾಡವಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಇನ್ನೂ ಖಚಿತ ಪಡಿಸಬೇಕಾಗಿದೆ. ಶಿವಮೊಗ್ಗ ನಗರದಲ್ಲಿ ರೀತಿಯ ಕೃತ್ಯ ನಡೆದಿರುವುದು ಅತ್ಯಂತ ದುರದೃಷ್ಟಕರ ಇದನ್ನು ನಾನು ಖಂಡಿಸುತ್ತೇನೆ ಹಾಗೂ ಈ ಪ್ರಕರಣದಲ್ಲಿ ನಾವು ಒಂದು ಸ್ಪಷ್ಟವಾದ ಸಂದೇಶವನ್ನು ಕೊಡುತ್ತೇವೆ. ಈರೀತಿಯ ವಿಕೃತ ಭಾವನೆಯಿಂದ ಏನು ಬೇಕಾದರೂ ಮಾಡಿ ಬಚಾವ್ ಆಗಬಹುದು ಎಂಬುದು ಇನ್ನೂ ಮುಂದೆ ಆಗುವುದಿಲ್ಲ ಎಂದು ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದರು.

SAGAR Market News For 21/02/2022

0
CommodityVarietyGradeArrivalsUnitsMin (Rs.)Max (Rs.)Modal (Rs.)
ArecanutBilegotuAverage58Quintal212092910926899
ArecanutChaliAverage724Quintal320993744936699
ArecanutCocaAverage41Quintal131193018928599
ArecanutKempugotuAverage43Quintal210993701936299
ArecanutRashiAverage1443Quintal332694664945599
ArecanutSippegotuAverage345Quintal72691859917200
PepperOtherAverage1Quintal458294650945829

*Content by Department of Agricultural Marketing, Govt. of Karnataka. 

DAVANAGERE Market News For 21/02/2022

0
CommodityVarietyGradeArrivalsUnitsMin (Rs.)Max (Rs.)Modal (Rs.)
AppleAppleAverage4Quintal600068006400
Chikoos (Sapota)SapotaAverage6Quintal140020001800
Coconut (Per 1000)CoconutAverage20000Numbers80001300010000
GrapesOtherAverage5Quintal280035003000
KarbujaKarbhujaAverage5Quintal150020001800
MaizeLocalAverage491Quintal195220652037
MousambiMousambiAverage3Quintal300035003200
OnionOnionAverage680Quintal50024001500
OrangeOrangeAverage5Quintal250034003000
PapayaPapayaAverage6Quintal150020001800
Pine ApplePine AppleAverage4Quintal180025002100
PomagranatePomogranateAverage4Quintal250034003000
RagiLocalAverage18Quintal182522502040
SunflowerLocalAverage9Quintal546958515760
Water MelonWater MelonAverage9Quintal150022001900

*Content by Department of Agricultural Marketing, Govt. of Karnataka. 

CHITRADURGA Market News For 21/02/2022

0
CommodityVarietyGradeArrivalsUnitsMin (Rs.)Max (Rs.)Modal (Rs.)
Alasande GramAlasande GramAverage70Quintal312162565923
ArecanutApiAverage2Quintal451194554945359
ArecanutBetteAverage115Quintal362293666936499
ArecanutKempugotuAverage170Quintal308003120031000
ArecanutRashiAverage40Quintal446394508944879
AvareAvare (Whole)Average30Quintal280044003963
BengalgramAverage(Whole)Average1700Quintal388948674749
GroundnutNatteAverage33Quintal301965095577
Horse GramHorse gram (Whole)Average36Quintal261937223200
MaizeLocalAverage4700Quintal120020592007
NavaneOtherAverage5Quintal257025702570
SunflowerLocalAverage75Quintal594967096510
TurTurAverage126Quintal356651394466

*Content by Department of Agricultural Marketing, Govt. of Karnataka. 

CHIKKAMAGALURU Market News For 21/02/2022

0
CommodityVarietyGradeArrivalsUnitsMin (Rs.)Max (Rs.)Modal (Rs.)
BeansBeans (Whole)Average162Quintal108614861286
CauliflowerLocalAverage16Quintal104210421042
Green ChillyGreen ChillyAverage25Quintal646768676667
Knool KholKnool KholAverage14Quintal119011901190
PotatoOtherAverage72Quintal142018201620
TomatoTomatoAverage670Quintal84512451045

*Content by Department of Agricultural Marketing, Govt. of Karnataka.