Tuesday, February 17, 2026
Tuesday, February 17, 2026
Home Blog Page 1727

ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪ

0

ಜಮ್ಮು ಮತ್ತು ಕಾಶ್ಮೀರದಲ್ಲಿ ಭೂಕಂಪ ಸಂಭವಿಸಿದೆ. ಕಣಿವೆಯ ಪ್ರಸಿದ್ಧ ಪ್ರವಾಸಿ ತಾಣಗಳಾದ ಗುಲ್ ಮಾರ್ಗ್, ಬಂಡಿಪೋರಾ, ಸೋಪುರೆ, ಗಂದರ್ ಬಲ್, ರಾಜೌರಿ ಸೇರಿದಂತೆ ಅಲ್ಲಿನ ವಿವಿಧ ಪ್ರದೇಶಗಳಲ್ಲಿ ಭೂಕಂಪನದ ಅನುಭವ ಉಂಟಾಗಿದೆ.

ಈ ಲಘು ಭೂಕಂಪದಿಂದಾಗಿ ಯಾವುದೇ ಹಾನಿಯಾಗಿಲ್ಲ. ಗುರುವಾರ ಮಧ್ಯಾಹ್ನ 12.25 ರ ಸುಮಾರಿಗೆ ಲಘು ಭೂಕಂಪ ಸಂಭವಿಸಿದೆ. ಪಾಕಿಸ್ತಾನದ ಗಿಲ್ಗಿಟ್ ಬಾಲಿಸ್ತಾನ್ ಎಂಬ ಪ್ರದೇಶದ 20 ಕಿಲೋಮೀಟರ್ ಆಳದಲ್ಲಿ ಭೂಕಂಪನದ ಕೇಂದ್ರ ಬಿಂದುವನ್ನು ಗುರುತಿಸಲಾಗಿದೆ.

ಭೂಕಂಪನದ ತೀವ್ರತೆ ಯು ರಿಕ್ಟರ್ ಮಾಪಕದಲ್ಲಿ 3.8 ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರವು ತಿಳಿಸಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ರಷ್ಯಾಗೆ ಬ್ರಿಟನ್ ಎಚ್ಚರಿಕೆ

0

ಬೆಲಾರಸ್ ನಲ್ಲಿ ರಷ್ಯಾವು ಸಮರಾಭ್ಯಾಸ ನಡೆಸುತ್ತಿರುವುದರಿಂದ ಉಕ್ರೇನ್ ಮೇಲೆ ದಾಳಿ ನಡೆಯುವ ಭೀತಿ ಹೆಚ್ಚಿದೆ ಎಂದು ಪಾಶ್ಚಿಮಾತ್ಯ ರಾಷ್ಟ್ರಗಳು ಭಾವಿಸಿವೆ.

ಈ ವೇಳೆ ರಾಜತಾಂತ್ರಿಕ ಪ್ರಯತ್ನಗಳಿಂದ ಅಲ್ಲಿ ಉದ್ವಿಗ್ನ ವಾತಾವರಣ ಶಮನಗೊಳಿಸುವ ಯತ್ನ ಬಿರುಸುಗೊಂಡಿದೆ.ಈ ವಿದ್ಯಮಾನದ ಬಗ್ಗೆ ಬ್ರಿಟನ್ ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ ರಷ್ಯಾದ ವಿದೇಶಾಂಗ ಸಚಿವರೊಂದಿಗೆ ಚರ್ಚಿಸಿದ್ದಾರೆ. ಉಕ್ರೇನ್ ಮೇಲೆ ಆಕ್ರಮಣ ನಡೆಸಿದ್ದೇ ಆದರೆ ರಷ್ಯಾವು ಭಾರಿ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಸುದ್ದಿ ಸಾಲು

0

*ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟಿನಲ್ಲಿ ಅರ್ಜಿಗಳು ಸಲ್ಲಿಕೆಯಾಗಿದೆ . ಈ ಎಲ್ಲ ಅರ್ಜಿಗಳನ್ನೂ ಸುಪ್ರೀಂ ಕೋರ್ಟಿಗೆ ವರ್ಗಾಯಿಸಿ “ತುರ್ತು” ವಿಚಾರಣೆ ಮಾಡಬೇಕೆಂಬ ಬೇಡಿಕೆಗೆ ಸುಪ್ರೀಮ್ ಕೋರ್ಟ್
ನಕಾರಾತ್ಮಕ ಪ್ರತಿಕ್ರಿಯಿಸಿದೆ.

*ಲಖೀಂಪುರ-ಖೇರಿ ಹಿಂಸಾಚಾರ ಪ್ರಕರಣದ ಆರೋಪಿ ಆಶಿಶ್ ಮಿಶ್ರಾ ಅವರಿಗೆ ಅಲಹಾಬಾದ್ ಹೈಕೋರ್ಟ್ ಲಖನೌ ಪೀಠವು ಜಾಮೀನು ನೀಡಿದೆ.

*ಸೌರ ಮಾರುತಕ್ಕೆ ಸಿಲುಕಿ 40 ಉಪಗ್ರಹಗಳು ಭಸ್ಮವಾಗಿವೆ ಎಂದು‌ ಸ್ಪೇಸ್ ಎಕ್ಸ್ ಕಂಪನಿ ಪ್ರಕಟಣೆ ತಿಳಿಸಿದೆ. ಕಳೆದ ವಾರವಷ್ಟೇ 49 ಉಪಗ್ರಹಗಳು ಉಡಾವಣೆಗೊಂಡಿದ್ದವು. ಜಗತ್ತಿನ ಎಲೆಕ್ಟ್ರಿಕ್ ಕಾರ್ ಟೆಸ್ಲಾ ಕಂಪೆನಿಯ ಇಲನ್ ಮಸ್ಕ್ ಅವರ ಒಡೆತನಕ್ಕೆ ಸಂಬಂಧಿಸಿದ ಉಪಗ್ರಹಗಳು ಎಂಬುದನ್ನು ಇಲ್ಲಿ ಸ್ಮರಿಸಬಹುದಾಗಿದೆ.

*ದೇಶದಲ್ಲಿ ಕೋವಿಡ್ ನಿರೋಧಕ ಲಸಿಕೆಯನ್ನು 15-18 ವರ್ಷ ವಯಸ್ಸಿವರಲ್ಲಿ ಶೇ.69 ಮಂದಿ ಮೊದಲ ಡೋಸ್ ಪಡೆದಿದ್ದಾರೆ.
ಶೇ.14 ಮಂದಿ ಯುವಜನ ಎರಡು ಡೋಸ್ ಪಡೆದಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

*ಶಿವಮೊಗ್ಗದಿಂದ ದೇಶದ ಹನ್ನೊಂದು ಪ್ರಮುಖ ನಗರಗಳಿಗೆ ನೇರ ವಿಮಾನ ಯಾನ ಸಂಪರ್ಕ ಕಲ್ಪಿಸುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರು ಮನವಿಸಲ್ಲಿಸಿದ್ದಾರೆ. ನವದೆಹಲಿಯಲ್ಲಿ ನಾಗರಿಕ ವಿಮಾನ ಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಭೇಟಿಮಾಡಿದರು.
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಜ್ಞರ ತಂಡ ಕಳಿಸಿಕೊಡುವಂತೆ ವಿನಂತಿಸಿದ್ದಾರೆ.

*ಉತ್ತರಪ್ರದೇಶದ ವಿಧಾನ ಸಭಾ ಚುನಾವಣೆಜಯ ಮೊದಲ ಹಂತದ ಮತದಾನ ಫೆ. 10 ರಂದು ನಡೆಯಿತು.
11 ಜಿಲ್ಲೆಗಳ 58 ವಿಧಾನ ಸಭಾ ಕ್ಷೇತ್ರಗಳಲ್ಲಿ ಶೇ.60 ರಷ್ಟು ಮತದಾರರು ತಮ್ಮ ಮತ ಚಲಾಯಿಸಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಮಕ್ಕಳ ಸಾಹಿತ್ಯ ಚಟುವಟಿಕೆಗೆ ಬಜೆಟ್ ನಲ್ಲಿ ಆದ್ಯತೆ- ಸಿ.ಎಂ

0

ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕನ್ನಡದ ಕಾರ್ಯಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಕ್ಕಳ ಸಾಹಿತ್ಯ ರಚನೆಗೆ ಮತ್ತು ಬೇರೆ ಭಾಷೆಯ ಮಕ್ಕಳು ಕನ್ನಡ ಸಾಹಿತ್ಯ ರಚಿಸಿದರೆ ಅಂತಹ ಮಕ್ಕಳಿಗೆ ಪ್ರಶಸ್ತಿ ಹಾಗೂ ಮಕ್ಕಳ ಸಾಹಿತ್ಯ ಜಿಲ್ಲಾ ಸಮ್ಮೇಳನಗಳನ್ನು ಆಯೋಜಿಸಲು ಬಜೆಟ್ ನಲ್ಲಿ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು ಕರ್ನಾಟಕ ಏಕೀಕರಣದ ಧೀಮಂತ ಹೋರಾಟಗಾರರಾದ ಡಾ. ಜಯದೇವಿ ತಾಯಿ ಲಿಗಾಡೆ ಮತ್ತು ಕಯ್ಯಾರ ಕಿಂಞ್ಞಣ್ಣ ರೈ ಹೆಸರಿನಲ್ಲಿ ಸ್ಥಾಪಿಸಿರುವ ಕರೀನಾಳ ಚೇತನ ಪ್ರಶಸ್ತಿಯನ್ನು ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘ ಹಾಗೂ ಗಡಿನಾಡ ಸಂತ ಬಿ. ಪುರುಷೋತ್ತಮ ಮಾಸ್ತರ್ ಕಾಸರಗೋಡು ಅವರಿಗೆ ನೀಡಲಾಯಿತು.

ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ ಅವರು ಬಾಲಕರಿಂದ ಹಿರಿಯರ ವರೆಗಿನ ಸಾಧಕರನ್ನು ಕನ್ನಡದ ರಾಯಭಾರಿಗಳನ್ನಾಗಿ ನೇಮಿಸಲಾಗುವುದು. ಜೊತೆಗೆ ಧಾರವಾಡದ ವಿದ್ಯಾವರ್ಧಕ ಸಂಘದಂತಹ ಕನ್ನಡದ ಸಂಸ್ಥೆಗಳಿಗೆ ಶಕ್ತಿ ತುಂಬಲಾಗುವುದು ಮತ್ತು ಗಡಿಭಾಗದಲ್ಲಿ ಸಾಹಿತ್ಯ ಸಮ್ಮೇಳನಗಳನ್ನು ಆಯೋಜಿಸಿ ಪ್ರಾಮುಖ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಕನ್ನಡದ ವಿಚಾರಗಳನ್ನು ಗಟ್ಟಿಯಾಗಿ ತಿಳಿಸುವ ಕಾರ್ಯಗಳು ನಡೆಯಬೇಕು. ವಿಶ್ವಕ್ಕೆ ಕನ್ನಡದ ಚಿಂತನೆಗಳು ಪರಿಚಯವಾಗಬೇಕು. 21ನೇ ಶತಮಾನದಲ್ಲಿ ಕನ್ನಡಕ್ಕೆ ಮೇರು ಸ್ಥಾನ ದೊರೆಯಬೇಕು. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿಗೆ ಬಜೆಟ್ ನಲ್ಲಿ ಆದ್ಯತೆ ನೀಡುವ ಬಗ್ಗೆ ಚರ್ಚಿಸಲಾಗಿದೆ. ಗಡಿನಾಡ ಪ್ರದೇಶದಲ್ಲಿ ಮೂಲಸೌಕರ್ಯಗಳನ್ನು ಕಲ್ಪಿಸಲು ಯೋಜನೆಗಳನ್ನು ರೂಪಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಅವರು ತಿಳಿಸಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಕೋವಿಡ್ ಸೋಂಕು ಇಳಿಕೆ ಆದರೂ ಎಚ್ಚರವಿರಲಿ- ಕೇಂದ್ರ ಸರ್ಕಾರ

0

ದೇಶದಲ್ಲಿ ಕೋವಿಡ್-19 ಸೋಂಕಿನ ಪ್ರಮಾಣ ಮತ್ತು ಅದರ ಪರಿಣಾಮ ಕಿರಣ ಮತ್ತು ಮಿಜೋರಾಂನಲ್ಲಿ ಹೆಚ್ಚಾಗಿದೆ. ಆದರೆ ಕೆಲವು ರಾಜ್ಯಗಳು ಸೇರಿ ದೇಶದಲ್ಲಿ ಕೋವಿಡ್-19ನ ಸೋಂಕು ಹರಡುವಿಕೆಯ ಪ್ರಮಾಣ ಇಳಿಮುಖವಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.3 ವಾರಗಳ ಹಿಂದೆ ಮೂರನೇ ಅಲೆ ಗರಿಷ್ಠ ಮಟ್ಟದಲ್ಲಿದ್ದಾಗ ಶೇ.20.75 ರಷ್ಟಿದ್ದ ಸೋಂಕಿನ ಪ್ರಮಾಣ ಈಗ ಶೇ.5 ಕ್ಕಿಂತ ಕಡಿಮೆಯಾಗಿದೆ.

ಆದರೆ ಸುಮಾರು 40 ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ ಹಾಗಾಗಿ ಮತ್ತಷ್ಟು ಎಚ್ಚರದಿಂದ ಇರಬೇಕು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಕೇರಳ, ಮಹಾರಾಷ್ಟ್ರ, ತಮಿಳುನಾಡು ಮತ್ತು ಕರ್ನಾಟಕದಲ್ಲಿ 50 ಸಾವಿರಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ. ಕೇರಳ ರಾಜ್ಯದಲ್ಲಿ ಅತಿ ಹೆಚ್ಚು ಪ್ರಕರಣಗಳಿದ್ದು ಅಲ್ಲಿ ಸೋಂಕಿತರ ಪ್ರಮಾಣ ಶೇ.29.57 ರಷ್ಟು ಇದೆ.

ಮಿಜೋರಾಂ, ಹಿಮಾಚಲ ಪ್ರದೇಶ, ಅರುಣಾಚಲ ಪ್ರದೇಶ ಮತ್ತು ಸಿಕ್ಕಿಂನಲ್ಲಿ ಆಗುತ್ತಿರುವ ಪ್ರಮಾಣವೂ ಸಹ ಹೆಚ್ಚಾಗಿದೆ ಇದು ಆತಂಕಕಾರಿ ಸಂಗತಿ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಇದುವರೆಗೆ 15 ರಿಂದ 18 ವರ್ಷ ವಯಸ್ಸಿನವರು ಶೇ.69ರಷ್ಟು ಮಂದಿ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ. ಶೇ.14ರಷ್ಟು ಯುವಕರು ಎರಡು ಡೋಸ್ ಲಸಿಕೆಯನ್ನು ಪಡೆದಿದ್ದಾರೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ನಿರುದ್ಯೋಗಿ ಯುವಕರಿಗೆ ಪ್ರತ್ಯೇಕ ಪ್ರಣಾಳಿಕೆ- ಡಿ.ಕೆ. ಶಿವಕುಮಾರ್

0

ಮುಂದಿನ ಚುನಾವಣೆಯಲ್ಲಿ ನಿರುದ್ಯೋಗಿ ಯುವಕರಿಗೆ ಪ್ರತ್ಯೇಕ ಪ್ರಣಾಳಿಕೆ ರೂಪಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಅವರು ಪ್ರಕಟಿಸಿದ್ದಾರೆ.

ಮೊಹಮ್ಮದ್ ನಲಪಾಡ್ ಅವರು ರಾಜ್ಯ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಪ್ರತಿ ಹಳ್ಳಿಗಳಲ್ಲಿ ನಿರುದ್ಯೋಗಿಗಳ ಜಾಥ ನಡೆಸಿ, ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.

ಒಂದುವರೆ ತಿಂಗಳ ಕಾಲ ಡಿಜಿಟಲ್ ಸದಸ್ಯತ್ವ ನೋಂದಣಿಗೆ ಗಮನಹರಿಸಬೇಕು. ಪ್ರತಿ ತಾಲೂಕಿನ 5000 ಹೊಸ ಯುವಕರನ್ನು ಸದಸ್ಯರನ್ನಾಗಿ ಮಾಡಬೇಕು. ವಿಧಾನಸೌಧದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರುವುದು. ರಾಹುಲ್ ಗಾಂಧಿ ಅವರನ್ನು 2024 ರಲ್ಲಿ ಪ್ರಧಾನಿಯನ್ನಾಗಿ ಮಾಡುವುದು ನಮ್ಮ ಗುರಿಯಾಗಬೇಕು ಎಂದು ತಿಳಿಸಿದ್ದಾರೆ.

ಈಗಿನ ಶಾಸಕರು, ಸಂಸದರಾದ ಬೇಕು. ಟಿಕೆಟ್ ಬೇಕು ಎಂಬುದನ್ನೆಲ್ಲ ಪಕ್ಕಕ್ಕಿಡಿ ಬೇಕು.
ಮೊದಲು ಸ್ಥಳೀಯ ಸಂಸ್ಥೆಗಳ ಕಡೆ ಗಮನ ಹರಿಸಿ, ಭದ್ರ ಅಡಿಪಾಯ ಹಾಕಿಕೊಳ್ಳಬೇಕು ಎಂದು ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಮೊಹಮ್ಮದ್ ನಲಪಾಡ್ ಅವರು ಮಾತನಾಡಿ ನನ್ನ ಜೀವನದಲ್ಲಿ ಒಂದು ತಪ್ಪು ಮಾಡಿದ್ದೆ. ಅದು ಎಷ್ಟು ದೊಡ್ಡ ತಪ್ಪು ಎಂದು ಅರ್ಥವಾಗಿದೆ. ಈಗಲೂ ಪಶ್ಚಾತ್ತಾಪ ಪಡುತ್ತಿದ್ದೇನೆ. ನಿಮ್ಮ ಮನೆ ಮಗನಾಗಿ ಪರಿಗಣಿಸಿ ನನ್ನನ್ನು ಕ್ಷಮಿಸಿ, ಎಂದು ವಿನಂತಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್, ಕೆಪಿಸಿಸಿ ಕಾರ್ಯಾಧ್ಯಕ್ಷ ರಾದ ಸಲೀಂ ಅಹಮದ್, ರಾಮಲಿಂಗಾರೆಡ್ಡಿ, ಆರ್. ಧ್ರುವನಾರಾಯಣ್ ಫಿಲಂ ಕಾದವರು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಸದ್ಯ ಶಾಲಾ ಕಾಲೇಜು ಆರಂಭಿಸಲು ಕೋರ್ಟ್ ಸೂಚನೆ

0

ನ್ಯಾಯಾಲಯದ ಅಂತಿಮ ಆದೇಶದವರೆಗೆ ವಿದ್ಯಾರ್ಥಿಗಳು ಹಿಜಾಬ್, ಕೇಸರಿ ಶಾಲು ಸೇರಿ ಯಾವುದೇ ಧರ್ಮದ ಸಂಕೇತಗಳನ್ನು ಧರಿಸಿ ಕಾಲೇಜಿಗೆ ಬರುವಂತಿಲ್ಲ ಎಂದು ರಾಜ್ಯ ಹೈಕೋರ್ಟ್ ನ ತ್ರಿಸದಸ್ಯ ಪೀಠ ತನ್ನ ಮೌಖಿಕ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ.

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆ-ಕಾಲೇಜು ಆರಂಭಿಸುವಂತೆ ಸೂಚಿಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾ. ಖಾಜಿ ಜೈಬುನ್ನಿಸಾ ಅವರನ್ನು ಒಳಗೊಂಡ ತ್ರಿಸದಸ್ಯ ಪೀಠ ವಿಚಾರಣೆಯನ್ನು ಫೆಬ್ರವರಿ 14 ಕ್ಕೆ ಮುಂದೂಡಿದೆ.

ದಿನಂಪ್ರತಿ ವಿಚಾರಣೆ ನಡೆಸಿ ಆದಷ್ಟು ಬೇಗ ಅಂತಿಮ ತೀರ್ಪು ನೀಡುವುದಾಗಿ ಪೀಠ ಭರವಸೆ ನೀಡಿದೆ. ಉಡುಪಿ ಮತ್ತು ಕುಂದಾಪುರ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯರು ಮತ್ತು ಪೋಷಕರು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಯನ್ನು ಏಕಸದಸ್ಯಪೀಠದಿಂದ ತ್ರಿಸದಸ್ಯ ಪೀಠಕ್ಕೆ ವರ್ಗಾಯಿಸಲಾಗಿತ್ತು. ನಿನ್ನೆ ಎರಡು ಗಂಟೆಗಳ ಕಾಲ ವಾದ-ಪ್ರತಿವಾದಗಳನ್ನು ಆಲಿಸಿದ ನಂತರ ನ್ಯಾಯಪೀಠ, ಶಾಲಾ-ಕಾಲೇಜುಗಳು ಆರಂಭವಾಗಲಿ. ಕೋರ್ಟ್ ಆ ಬಗ್ಗೆ ಅಂತಿಮ ತೀರ್ಪು ಕೈಗೊಳ್ಳಲಿದೆ. ಅಲ್ಲಿಯವರೆಗೆ ಹಿಜಾಬ್, ಕೇಸರಿ ಶಾಲು ಸೇರಿದಂತೆ ಯಾವುದೇ ಧರ್ಮಕ್ಕೆ ಸಂಬಂಧಿಸಿದ ವಸ್ತ್ರ ಧರಿಸುವಂತಿಲ್ಲ. ಜೊತೆಗೆ ಇಂತಹುದೇ ವಸ್ತುಗಳನ್ನು ಧರಿಸಬೇಕೆಂದು ಯಾರು ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಬಾರದು. ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಬರಬೇಕು ಎಂದು ಮೌಖಿಕ ಅಭಿಪ್ರಾಯ ಸೂಚಿಸಿದೆ.

ಅರ್ಜಿದಾರರ ಪರ ಹಿರಿಯ ವಕೀಲ ದೇವದತ್ ಕಾಮತ್, ಇಂತಹ ಮಧ್ಯಂತರ ಆದೇಶ ನೀಡಬಾರದು. ಇದರಿಂದ ಸಂವಿಧಾನದ ಕಲಂ 25 ರಅಡಿ ಲಭ್ಯವಿರುವ ಮೂಲಭೂತ ಹಕ್ಕು ಮೊಟಕಾಗಲಿದೆ. ಇದು ಅರ್ಜಿದಾರರಿಗೆ ಆಹಾರ ಮತ್ತು ನೀರು ಎರಡರಲ್ಲಿ ಯಾವುದು ಬೇಕೋ ಅದನ್ನು ಆಯ್ಕೆ ಮಾಡಿಕೊಳ್ಳಲಿ ಎಂದಂತೆ. ಜೀವಿಸಲು ಎರಡು ಅತಿಮುಖ್ಯ ಎಂದು ತಕರಾರು ತೆಗೆದರು. ಫೆಬ್ರವರಿ 14 ರವರೆಗೆ ಮತ್ತೆ ವಿಚಾರಣೆ ಹಾಗೂ ತೀರ್ಪಿಗೆ ಕಾಯಬೇಕಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

Shimoga News – Friday, 11 February 2022

0

Book Your Advertisement Now in Shimoga News.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Shimoga News
Send a Whatsapp message Startto this contact to get started. That’s it! We will send you your daily dose of positive Shimoga News on Whatsapp!

Why Keelambi Media Lab Pvt Ltd in Shimoga News ?

Shimoga News – Thursday, 10 February 2022

ಕ್ರಿಕೆಟ್ ಏಕದಿನ ಸರಣಿ ಭಾರತ ಕೈವಶ

0

ಕನ್ನಡಿಗ ಪ್ರಸಿದ್ಧ ಕೃಷ್ಣ ಅವರ ಕರಾರುವಾಕ್ ಬೌಲಿಂಗ್ ಮತ್ತು ಸೂರ್ಯಕುಮಾರ್ ಯಾದವ್ ಮತ್ತು ಕೆ.ಎಲ್. ರಾಹುಲ್ ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ಭಾರತ ತಂಡ ಏಕದಿನ ಪಂದ್ಯದಲ್ಲಿ 44 ರನ್ ಗಳಿಂದ ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿ ಮೂರು ಪಂದ್ಯಗಳ ಸರಣಿಯನ್ನು ಒಂದು ಪಂದ್ಯ ಬಾಕಿ ಇರುವಂತೆಯೇ 2 ರಿಂದ 0 ಅಂತರದಿಂದ ವಶಪಡಿಸಿಕೊಂಡಿದೆ.

ಇದರ ಜೊತೆಗೆ ಟೀಮ್ ಇಂಡಿಯಾ ವಿಂಡೀಸ್ ವಿರುದ್ಧ ದ 2007 ರಿಂದ ಇಲ್ಲಿಯವರೆಗೆ ದ್ವಿಪಕ್ಷೀಯ ಸರಣಿಯ ಜಯವನ್ನು 11 ಕ್ಕೆ ವಿಸ್ತರಿಸಿಕೊಂಡಿತು.

ಅಹ್ಮದಾಬಾದಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ರೋಹಿತ್ ಪಡೆದಿದ್ದ ಒಡ್ಡಿದ 238 ರನ್ ಗಳ ಸವಾಲು ಬೆನ್ನಟ್ಟಿದ ನಿಕೊಲಸ್ ಪೂರನ್ ಬಳಗ 24 ಎಸೆತಗಳು ಬಾಕಿ ಇರುವಂತೆಯೇ 193 ರನ್ ಗಳಿಗೆ ಸರ್ವ ಪತನಗೊಂಡಿತು. ಎಸ್. ಬ್ರೂಕ್ಸ್ ಅವರ ಸಾಹಸ ವಿಂಡೀಸ್ ತಂಡದ ಗೆಲುವಿಗೆ ಸಾಕಾಗಲಿಲ್ಲ. ಭಾರತದ ಪರ ಬೌಲಿಂಗ್ನಲ್ಲಿ ಪ್ರಸಿದ್ಧ್ ಕೃಷ್ಣ, ಶಾರ್ದುಲ್ ಠಾಕುರ್ ಮಿಂಚಿದ್ದಾರೆ.

ಈ ಫಲಿತಾಂಶದೊಂದಿಗೆ ಸರಣಿ ಭಾರತದ ಕೈವಶ ವಾಗಿರುವುದರಿಂದ ಫೆಬ್ರವರಿ 11ರಂದು ಕ್ರೀಡಾಂಗಣದಲ್ಲಿ ನಿಗದಿಯಾಗಿರುವ ಮೂರನೇ ಪಂದ್ಯ ಮಹತ್ವ ಕಳೆದುಕೊಂಡಿತು.