Monday, February 16, 2026
Monday, February 16, 2026
Home Blog Page 1731

Shimoga News – Tuesday, 8 February 2022

0

Book Your Advertisement Now in Shimoga News.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Shimoga News
Send a Whatsapp message Startto this contact to get started. That’s it! We will send you your daily dose of positive Shimoga News on Whatsapp!

Why Keelambi Media Lab Pvt Ltd in Shimoga News ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

Shimoga News

KLIVE Android App on Google Play Store

Shimoga News

Download the most loved Klive App for your Android phone or tablet.

ಶಿವಮೊಗ್ಗದಲ್ಲಿ ವಿದ್ಯಾರ್ಥಿ ಪ್ರತಿಭಟನೆ: ಮುಂಜಾಗ್ರತಾ ಕ್ರಮವಾಗಿ144 ನೇ ಸೆಕ್ಷನ್ ಜಾರಿ

0

ರಾಜ್ಯಾದ್ಯಂತ ವಿವಾದಕ್ಕೊಳಗಾಗಿರುವ ಶಾಲಾಕಾಲೇಜು ಸಮವಸ್ತ್ರ ಸಂಬಂಧೀ ಪ್ರಕರಣ ಕೋರ್ಟ್ನಲ್ಲಿ
ವಿಚಾರಣೆಯಾಗುತ್ತಿದೆ. ಈ ವಿವಾದಕ್ಕೆ ಪ್ರತಿಕ್ರಿಯೆಯಾಗಿ ರಾಜ್ಯದ ಬಹುತೇಕ ಊರುಗಳಲ್ಲಿ ವಿದ್ಯಾರ್ಥಿ ಪ್ರತಿಭಟನೆಗಳು ನಡೆಯುತ್ತಿವೆ.
ಇದು ಹಿಂಸಾರೂಪಕ್ಕೆ ತಿರುಗ ಬಾರದು. ಸಮಾಜಘಾತುಕ ಶಕ್ತಿಗಳು ಈ ಘಟನೆಯ ಲಾಭ ಪಡೆಯ ಬಾರದು ಎಂಬ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ ತಹಶೀಲ್ದಾರ್ ಅವರು 144 ನೇ ಸೆಕ್ಷನ್ ಜಾರಿಗೊಳಿಸಿದ್ದಾರೆ.
ಪೊಲಿಸ್ ಮಾಹಿತಿ ಪ್ರಕಾರ ಪರಿಸ್ಥಿತಿ ಸಂಪೂರ್ಣ ಹತೋಟಿಯಲ್ಲಿದೆ.ವ್ಯಾಪಾರಿ ಮಳಿಗೆಯವರು ಸ್ವಪ್ರೇರಣೆಯಿಂದ ಬಾಗಿಲನ್ನ ಹಾಕುತ್ತಿದ್ದಾರೆ.
ಗಾಂಧಿಬಜಾರ್ ಸಂಪೂರ್ಣ ಬಂದ್ ಆಗಿದೆ.

ನಗರದ ಕೆಲವು ಕಾಲೇಜುಗಳಲ್ಲಿ ಬಿಗುವಿನ ವಾತಾವರಣ ಉಂಟಾಗಿತ್ತು.ಪೋಲಿಸ್ ಬಂದೋಬಸ್ತ್ ನಿಂದಾಗಿ ಯಾವ ಅಹಿತಕರ ಘಟನೆ ನಡೆದಿಲ್ಲ ಎಂದು ವರದಿಯಾಗಿದೆ. ಶಾಲಾ ಕಾಲೇಜು ಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ಧರಿಸುವ ಬಗ್ಗೆ ನಡೆಯುತ್ತಿರುವ ವಿವಾಧದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ದಾದ್ಯಂತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಶಿವಮೊಗ್ಗ ನಗರದಲ್ಲಿ ಕಲಂ 144 ಸಿಆರ್ ಪಿಸಿ ರೀತ್ಯಾ ನಿಷೇಧಾಜ್ಞೆಯನ್ನು ಜಾರಿಗೊಳಿಸಿದೆ. ಇದು ಸಾರ್ವಜನಿಕರ ಗಮನಕ್ಕೆ ತಂದಿರುತ್ತದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಮಂಗನಕಾಯಿಲೆ ನಿಯಂತ್ರಣಾ ಕ್ರಮಕೈಗೊಳ್ಳಲಾಗಿದೆ

0

ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆ ನಿಯಂತ್ರಣಕ್ಕೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗನ ಕಾಯಿಲೆ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈಗಾಗಲೇ ಗುರುತಿಸಲಾಗಿರುವ ಹಾಟ್ ಸ್ಪಾಟ್ ಗಳಲ್ಲಿ ಪ್ರತಿಯೊಬ್ಬರಿಗೂ ಲಸಿಕೆ ನೀಡಬೇಕು. ಈ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುವ ಅರಣ್ಯ ಇಲಾಖೆ ಸಿಬ್ಬಂದಿಗೆ ಕಡ್ಡಾಯವಾಗಿ ಲಸಿಕೆ ಹಾಕಬೇಕು. ಮಂಗ ಸತ್ತಿರುವುದು ಕಂಡುಬಂದರೆ ತಕ್ಷಣ ಮಾಹಿತಿ ನೀಡಬೇಕು. ಸತ್ತ ಪ್ರತಿಯೊಂದು ಮಂಗನಿಂದ ಸ್ಯಾಂಪಲ್ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಬೇಕು ಎಂದು ತಿಳಿಸಿದರು.

ಕ್ಯಾಸನೂರು ಕಾಡಿನ ಮಂಗನ ಕಾಯಿಲೆ ನಿಯಂತ್ರಣ ಚಟುವಟಿಕೆಗಳನ್ನು ಜಿಲ್ಲಾಧ್ಯಂತ ಮತ್ತಷ್ಟು ಚುರುಕುಗೊಳಿಸಲಾಗಿದೆ. ವರ್ಷದಿಂದ ವರ್ಷಕ್ಕೆ ಜಿಲ್ಲೆಯಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದ್ದು, ಲಸಿಕೆ ಗುಣಮಟ್ಟ ಹಾಗೂ ಪರಿಣಾಮಕಾರಿ ನಿಯಂತ್ರಣ ಚಟುವಟಿಕೆಗಳ ಅನುಷ್ಠಾನಕ್ಕೆ ಸಾಕ್ಷಿಯಾಗಿದೆ. ಕ್ಲಾಸಿಕ ಗುಣಮಟ್ಟ ಉತ್ತಮವಾಗಿಲ್ಲ ದಿರುವ ಬಗ್ಗೆ ಯಾವುದೇ ವರದಿ ನೀಡಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ ಅವರು ತಿಳಿಸಿದರು.
ಜಿ.ಪಂ‌. ಸಿಇಓ ,ಎಂ.ಎಲ್. ವೈಶಾಲಿ, ಕಾಸರವಳ್ಳಿ ಡಾ. ನಾಗರಾಜ್ ನಾಯಕ್, ಡಾ. ಅರುಣ್ ಕುಮಾರ್ ಸೇರಿದಂತೆ ಹಿರಿಯ ವೈದ್ಯಾಧಿಕಾರಿಗಳು ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ಜಲಮೂಲ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ-ಸಿದ್ಧಲಿಂಗಶ್ರೀ

0

ನಿವೃತ್ತ ಪ್ರಾಂಶುಪಾಲ, ಪರಿಸರ ಚಿಂತಕ ಪ್ರೊ.ಎ‌.ಎಸ್. ಚಂದ್ರಶೇಖರ್ ನೇತೃತ್ವದಲ್ಲಿ ಗೋಣಿಬೀಡಿನ ಶ್ರೀಮಠಕ್ಕೆ ಭೇಟಿ ನೀಡಿದ ಪರ್ಯಾವರಣ ತಂಡದ ಸದಸ್ಯರು ತುಂಗಭದ್ರಾ ನದಿಗಳು ಕಲುಷಿತಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜನಜಾಗೃತಿ ಅಭಿಯಾನ ಹಮ್ಮಿಕೊಳ್ಳುವ ಬಗ್ಗೆ ಶ್ರೀಗಳೊಂದಿಗೆ ಸಮಾಲೋಚನೆ ನಡೆಸಿದರು.

ಕಲುಷಿತಗೊಂಡಿರುವ ನದಿಗಳ ಹಾನಿಕಾರಕ ಅಂಶಗಳನ್ನು ಹೊರ ತೆಗೆದು ಅವುಗಳನ್ನು ಕನಿಷ್ಠ ಸ್ಥಾನಕ್ಕೆ ಬಳಕೆಯಾಗುವ ಸ್ಥಿತಿಗೆ ಪರಿವರ್ತಿಸಲು ರೂಪಿತಗೊಂಡಿರುವ ಕ್ರಿಯಾ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಂಡಿಲ್ಲ. ಜನಜಾಗೃತಿ ನಡೆಸಲು ಯೋಜಿಸಲಾಗಿದೆ ಎಂದು ಶ್ರೀಗಳ ಗಮನಕ್ಕೆ ತಂದರು.
ಪರ್ಯಾವರಣ ತಂಡದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಗೋಣಿಬೀಡಿನ ಪೀಠಾಧಿಪತಿ ಮಹಾತಪಸ್ವಿ ಸಿದ್ದಲಿಂಗ ಶ್ರೀಗಳು ತುಂಗಾನದಿ ಪರಿಶುದ್ಧಗೊಳಿಸಲು ಸಂಕಲ್ಪದ ಅಗತ್ಯವಿದೆ. ಜಲಮೂಲ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ತುಂಗಭದ್ರಾ ನದಿ ಕಲುಷಿತಗೊಳ್ಳುತ್ತಿರುವುದನ್ನು ತಡೆಗಟ್ಟಲು ಪರ್ಯಾವರಣ ಸೇರಿದಂತೆ ಇತರ ಸಂಘ ಸಂಸ್ಥೆಗಳು ಮುಂದಾಗಿರುವುದು ಶ್ಲಾಘನೀಯ ಎಂದರು.

ಜನಜಾಗೃತಿ ಮೂಡಿಸುವ ಸಂಬಂಧ ಹರಿಹರಪುರದ ಶ್ರೀಗಳು ಸೇರಿದಂತೆ ತುಂಗಭದ್ರಾ ನದಿ ಪಾತ್ರದ ಮಠಾಧಿಪತಿಗಳು ಹಾಗೂ ಪೀಠಾಧಿಪತಿಗಳನ್ನು ಸಂಪರ್ಕಿಸಿ ಸಮಾಲೋಚನೆ ನಡೆಸಲಾಗುತ್ತಿದೆ ಎಂಬ ಮಾಹಿತಿ ನೀಡಿದ ನಿಯೋಗ, ರಾಜ್ಯದಲ್ಲಿ ಭದ್ರಾ ತುಂಗಭದ್ರೆ ಸೇರಿದಂತೆ ಅತ್ಯಂತ ಕಲುಷಿತ ಎಂದು ಗುರುತಿಸಲ್ಪಟ್ಟಿರುವ 17 ನದಿಗಳ ಸಂರಕ್ಷಣೆಗೆ ನದಿ ಸಂರಕ್ಷಣಾ ಸಮಿತಿ ರಚಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಆದೇಶ ನೀಡಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ನದಿನೀರಿನ ಪಾಲುಮೊದಲು ನಿರ್ಧರಿಸಿ ಜೋಡಣೆಗೆ ಅನುವಾಗಿ-ಸಿಎಂ

0

ಕೇಂದ್ರ ಸರ್ಕಾರದ ಪ್ರಾಸ್ತಾವಿಕ ನದಿ ಜೋಡಣೆ ಯೋಜನೆ ಯಿಂದ ಕರ್ನಾಟಕಕ್ಕೆ ಸಮರ್ಪಕ ಪಾಲು ದೊರೆಯಬೇಕಿದೆ. ಈ ಸಂಬಂಧ ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನದಿಜೋಡಣೆಯ ವಿಸ್ತೃತ ಯೋಜನಾ ವರದಿಯನ್ನು ಅಂತಿಮಗೊಳಿಸುವ ಮೊದಲು, ನದಿ ಕಣಿವೆ ವ್ಯಾಪ್ತಿಯ ಎಲ್ಲಾ ರಾಜ್ಯಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಕೋರಲಾಗಿದೆ. ರಾಜ್ಯಕ್ಕೆ ನೀರಿನ ನ್ಯಾಯಸಮ್ಮತ ಪಾಲನ್ನು ಪಡೆದುಕೊಳ್ಳಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುವುದು ಎಂದು ಅವರು ತಿಳಿಸಿದರು.

ನಮ್ಮ ನದಿ ಕಣಿವೆಯಲ್ಲಿ ಲಭ್ಯವಿರುವ ನೀರು, ನದಿ ಜೋಡಣೆಯಿಂದ ದೊರೆಯುವ ನೀರು ನಮ್ಮ ಅಗತ್ಯವನ್ನು ಪೂರೈಸುವಂತಾಗಬೇಕು.
ಕೂಡಲೇ ಆಯಾ ರಾಜ್ಯಗಳ ಪಾಲು ನಿರ್ಧಾರವಾಗಬೇಕು ಎಂಬುದು ನಮ್ಮ ನಿಲುವು ಎಂದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ರಾಜ್ಯಕ್ಕೆ ಬಜೆಟ್ ಅನುದಾನ ಸಮರ್ಪಕ ಬಿಡುಗಡೆ

0

ನೀರಾವರಿ, ರೈಲ್ವೆ, ಬಂದರು, ನಗರಾಭಿವೃದ್ಧಿ, ರಸ್ತೆ ಅಭಿವೃದ್ಧಿಗಾಗಿ ಕರ್ನಾಟಕ ಕೈಗೆತ್ತಿಕೊಳ್ಳಲು ಇರುವ ಯೋಜನೆಗಳಿಗೆ ಕೇಂದ್ರ ಸರ್ಕಾರದ ನೆರವು ಕೋರಲು ನಿರ್ಧರಿಸಲಾಗಿದೆ.
ಇದಕ್ಕಾಗಿ ಕೇಂದ್ರಕ್ಕೆ ಪ್ರಸ್ತಾಪ ಸಲ್ಲಿಸಲು ಕರ್ನಾಟಕದ ಸಂಸದರೊಂದಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಡೆಸಿದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಘೋಷಿಸಿರುವ ನೆರವನ್ನು ಸಮರ್ಪಕವಾಗಿ ಬಿಡುಗಡೆ ಮಾಡಲಾಗುವುದು. 15ನೇ ಹಣಕಾಸು ಆಯೋಗದ ಶಿಫಾರಸಿನ ಅನ್ವಯ ರಾಜ್ಯಕ್ಕೆ ಅಗತ್ಯ ಹಣಕಾಸಿನ ನೆರವು ನೀಡಲಾಗುವುದು ಎಂದು ಹಾಜರಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಭರವಸೆ ನೀಡಿದ್ದಾರೆ.

ಕೇಂದ್ರ ಸರ್ಕಾರದ ನೆರವಿನ ವಿವಿಧ ಯೋಜನೆಗಳ ಅನುಷ್ಠಾನ ಕುರಿತು ಕರ್ನಾಟಕದ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರೊಂದಿಗೆ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸಿದರು.
ನೀರಾವರಿ, ರೈಲ್ವೆ, ಮತ್ತು ರಸ್ತೆಯಲ್ಲಿರುವ ಕುರಿತ ಯೋಜನೆಗಳಿಗೆ ಇರುವ ಅಡ್ಡಿ ಆತಂಕಗಳ ನಿವಾರಣೆಗೆ ರಾಜ್ಯ ಸರ್ಕಾರ ಶ್ರಮಿಸಬೇಕು ಎಂದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ದೆಹಲಿಯಲ್ಲಿ ರಾಜ್ಯವಿದ್ಯಮಾನಗಳ ಬಗ್ಗೆನಾಯಕರೊಂದಿಗೆ ಚರ್ಚೆ

0

ದೆಹಲಿ ಪ್ರವಾಸ ಕೈಗೊಂಡಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಬಹು ನಿರೀಕ್ಷಿತ ಸಂಪುಟ ವಿಸ್ತರಣೆ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ ಚರ್ಚಿಸಿದ್ದಾರೆ.

ಮುಂದಿನ ವರ್ಷ ರಾಜ್ಯದಲ್ಲಿ ಚುನಾವಣೆ ಇರುವುದರಿಂದ ಉತ್ತಮ ತಂಡ ಕಟ್ಟುವುದು ಹೈ ಕಮಾಂಡ್ ನ ಲಕ್ಷ್ಯ ಎಂದಿರುವ ಅಮಿತ್ ಶಾ ಅವರು ಈ ಸಂಬಂಧ ಪಕ್ಷದ ರಾಷ್ಟೀಯ ಅಧ್ಯಕ್ಷ ಜೆ. ಪಿ. ನಡ್ಢಾರ ಭೇಟಿಯಾಗಿ ವಿಸ್ತೃತ ಸಮಾಲೋಚನೆ ನಡೆಸಲು ಸೂಚಿಸಿದ್ದಾರೆ.

ಅದರಂತೆ ಬೊಮ್ಮಾಯಿ,ನಡ್ಢಾ ಅವರನ್ನು ಭೇಟಿಯಾಗುವ ನಿರೀಕ್ಷೆ ಇದೆ. ನಡ್ಢಾ ಅವರ ಭೇಟಿಯ ನಂತರ ಅಮಿತ್ ಶಾ ಅವರೊಂದಿಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ. ನಂತರ ಸಂಪುಟ ವಿಸ್ತರಣೆಯೋ ಅಥವಾ ಪುನರ್ರಚನೆಯ ಎಂಬುದರ ಚಿತ್ರಣ ಲಭ್ಯವಾಗಲಿದೆ.

ಮಾನ್ಯ ಮುಖ್ಯಮಂತ್ರಿಯವರು ದೆಹಲಿಗೆ ಭೇಟಿ ನೀಡಿ ರಾಜ್ಯದ ಸಂಸದರೊಂದಿಗೆ ಸಭೆ ನಡೆಸಿದ್ದಾರೆ. ಅನಂತರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸೇರಿದಂತೆ ಕೇಂದ್ರದ ಹಲವು ಮುಖ್ಯಮಂತ್ರಿಗಳನ್ನು ಭೇಟಿಯಾಗಿದ್ದಾರೆ. ಇದೇ ಸಂದರ್ಭದಲ್ಲಿ ದೆಹಲಿಯ ಅಂಗಳದಲ್ಲಿ ನಿಂತು ನದಿಜೋಡಣೆಯ ವಿಚಾರದಲ್ಲಿ ರಾಜ್ಯದ ನಿಲುವನ್ನು ಬಲವಾಗಿ ಪ್ರತಿಪಾದಿಸಿದರು.ಜಿ ಎಸ್ ಟಿ ಪರಿಹಾರ ಅವಧಿ ವಿಸ್ತರಣೆ ಹಕ್ಕೊತ್ತಾಯ ಸಲ್ಲಿಸಿದ್ದಾರೆ.

ಬಳಿಕ ಅಮಿತ್ ಷಾ ಅವರನ್ನು ಬೊಮ್ಮಾಯಿ ಅವರು ಭೇಟಿಯಾದರು. ತಮ್ಮ ನೇತೃತ್ವದ ಸರ್ಕಾರದಲ್ಲಿ ಆರು ತಿಂಗಳಲ್ಲಿ ಕೈಗೊಂಡ ಅಭಿವೃದ್ಧಿ ಕಾಮಗಾರಿಗಳ ಕುರಿತು ಪುಸ್ತಕವನ್ನು ಅಮಿತ್ ಶಾ ಅವರಿಗೆ ಬೊಮ್ಮಾಯಿ ಅವರು ನೀಡಿದರು. ರಾಜ್ಯ ರಾಜಕೀಯ ವಿದ್ಯಮಾನ ಮತ್ತು ಬಹುನಿರೀಕ್ಷಿತ ಸಂಪುಟ ವಿಸ್ತರಣೆ ಬಗ್ಗೆ ಈ ವೇಳೆ ಚರ್ಚಿಸಲಾಯಿತು.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಢಾ ಅವರನ್ನು ಭೇಟಿ ಮಾಡಿ ನಂತರ ಈ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅಮಿತ್ ಶಾ ಅವರು ತಿಳಿಸಿದ್ದಾರೆ. ಸಿಎಂ ಅವರು ನಡ್ಢಾ ಅವರನ್ನು ಭೇಟಿ ಮಾಡಬಹುದು ಎನ್ನಲಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ದೆಹಲಿ ಜೆಎನ್ ಯು ಕುಲಪತಿಗಳಾಗಿಪ್ರೊ.ಶಾಂತಿಶ್ರೀ ಧೂಲಿ ಪಂಡಿತ್

0

ಜವಾಹರರಲಾಲ್ ನೆಹರು ವಿಶ್ವವಿದ್ಯಾಲಯದ ಮೊದಲ ಮಹಿಳಾ ಕುಲಪತಿಯಾಗಿ ಶಾಂತಿ ಶ್ರೀ ಧೂಲಿಪುಡಿ ಪಂಡಿತ್ ಅವರನ್ನು ಶಿಕ್ಷಣ ಸಚಿವಾಲಯ ನೇಮಕ ಮಾಡಿದೆ.
ಇವರ ಅಧಿಕಾರವಧಿ 5 ವರ್ಷದ ಪಂಡಿತ್ ಅವರು ಪ್ರಸ್ತುತ ಮಹಾರಾಷ್ಟ್ರದ ಸಾವಿತ್ರಿಬಾಯಿ ಪುಲೆ ವಿಶ್ವವಿದ್ಯಾಲಯದ ರಾಜಕೀಯ ಮತ್ತು ಸಾರ್ವಜನಿಕ ಆಡಳಿತ ವಿಭಾಗದಲ್ಲಿ ಪ್ರಾಧ್ಯಾಪಕಿ ಯಾಗಿದ್ದಾರೆ.
ಜೆಎನ್ ಯು ಹಳೆಯ ವಿದ್ಯಾರ್ಥಿಯು ಆಗಿರುವ ಶಾಂತಿಶ್ರೀ ,ಎಂಫಿಲ್, ಮತ್ತು ಅಂತರರಾಷ್ಟ್ರೀಯ ಬಾಂಧವ್ಯ ವಿಷಯ ಕುರಿತು ಪಿಎಚ್ ಡಿ ಪದವಿ ಪಡೆದಿದ್ದಾರೆ.
ಗೋವಾ ಯೂನಿವರ್ಸಿಟಿಯಲ್ಲಿ 1988ರಲ್ಲಿ ಬೋಧನಾ ವೃತ್ತಿಯನ್ನು ಆರಂಭಿಸಿದರು.1993ರಲ್ಲಿ ಪುಣೆ ವಿ.ವಿಯಲ್ಲಿ ವೃತ್ತಿ ಮುಂದುವರಿಸಿದರು.

ಅವರು ವಿಶ್ವವಿದ್ಯಾಲಯ ಅನುದಾನ ಆಯೋಗ ಮತ್ತು ಐಸಿಎಸ್ ಎಸ್ ಆರ್ ನ ಸದಸ್ಯರೂ ಆಗಿದ್ದಾರೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

Shivamogga news today Tuesday, 8 February 2022

0

Shimoga News – Monday, 7 February 2022