Monday, February 16, 2026
Monday, February 16, 2026
Home Blog Page 1733

ಮಹಿಳೆಯರು ಆತ್ಮರಕ್ಷಣಾ ಕಲೆ ಕಲಿಯಬೇಕು- ಸಿಎಂ

0

ಪೊಲೀಸ್ ತರಬೇತಿ ಶಾಲೆಗಳನ್ನು ಮಹಿಳಾ ಆತ್ಮ ರಕ್ಷಣಾ ತರಬೇತಿಗೆ ಬಳಸಲು ಗೃಹ ಇಲಾಖೆಗೆ ಸೂಚಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಸಮಾಜ ಕಲ್ಯಾಣ ಇಲಾಖೆ ಆಯೋಜಿಸಿದ್ದ ಓಬವ್ವ ಆತ್ಮರಕ್ಷಣಾ ಕಲೆಯ ತರಬೇತಿ ಕಾರ್ಯವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಆತ್ಮರಕ್ಷಣೆ ಪ್ರತಿಯೊಂದು ಜೀವಸಂಕುಲದ ಗುಣಧರ್ಮ. ಆತ್ಮರಕ್ಷಣೆಗೆ ಬೇಕಾಗಿರುವ ಆತ್ಮವಿಶ್ವಾಸ ಯಾವ ವ್ಯಕ್ತಿಗೆ ಇರುತ್ತದೆಯೋ , ಅವನು ತನ್ನ ರಕ್ಷಣೆಯನ್ನು ಮಾಡಿಕೊಳ್ಳಲು ಸಾಧ್ಯ. ನಾವು ಪಡೆಯುವ ತರಬೇತಿ ಎದುರಾಳಿಯನ್ನು ಎದುರಿಸಬಲ್ಲೆ ಎನ್ನುವ ಶಕ್ತಿ ತುಂಬುವ ಟಾನಿಕ್ ಇದ್ದಂತೆ ಎಂದರು.

ಸಮಾಜದಲ್ಲಿ ಮಹಿಳೆಯರಿಗೆ ಪೂಜ್ಯ ಸ್ಥಾನವಿದೆ. ಆದರೆ, ಕಿಡಿಗೇಡಿಗಳು, ದುಷ್ಟಶಕ್ತಿಗಳು ನೋಡುವ ರೀತಿ ಅಮಾನುಷವಾಗಿದೆ. ಈ ಮನಸ್ಥಿತಿ ತಡೆಗಟ್ಟಲು ಕಾನೂನುಗಳಾಗಿವೆ. ಆದರೆ ಮಹಿಳೆಯರಿಗೆ ಆತ್ಮವಿಶ್ವಾಸ ಮತ್ತು ಆತ್ಮರಕ್ಷಣೆಯ ಕಲೆ ಕಲಿಸಿದರೆ ದುಷ್ಟಶಕ್ತಿಗಳಿಗೆ ಸರಿಯಾದ ಪಾಠ ಕಲಿಸಬಹುದೆಂದು ವಿಶ್ವಾಸವಿದೆ ಎಂದು ತಿಳಿಸಿದರು.

ಆತ್ಮರಕ್ಷಣಾ ಯೋಜನೆಗಳಿಗೆ ದೊಡ್ಡ ಅಡಿಪಾಯವನ್ನು ಇಂದು ಹಾಕಲಾಗಿದೆ. ಆ ಮೂಲಕ ಉತ್ತಮ ಮುನ್ನುಡಿ ಬರೆಯಲಾಗಿದೆ. ಕೆಳದಿ ಚೆನ್ನಮ್ಮ ಮತ್ತು ಬೆಳವಾಡಿ ಮಲ್ಲಮ್ಮನ ಉತ್ಸವ ಆಯೋಜಿಸಲು ತೀರ್ಮಾನಿಸಲಾಗಿದೆ.
ನಿತ್ಯ ಬಳಸುವ ವಸ್ತುಗಳನ್ನು ಆತ್ಮರಕ್ಷಣೆಗೆ ಬಳಕೆ ಮಾಡಬಹುದೆಂಬ ಸಂದೇಶವನ್ನು ಓಬವ್ವ ನಮಗೆ ನೀಡಿದ್ದಾಳೆ ಎಂದು ತಿಳಿಸಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet

Today’s News Shivamogga

0

Book Your Advertisement Now in Today’s News Shivamogga.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Shimoga News
Send a Whatsapp message Startto this contact to get started. That’s it! We will send you your daily dose of positive Today’s News ShivamoggaNews on Whatsapp!

Why Keelambi Media Lab Pvt Ltd in Today’s News Shivamogga ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

The global home pages of many News companies are often international in nature ?

Being intended for international audiences, they often ask the user to select a regional site. Such regional sites tend to be in a single language (usually the common language for the majority of the expected audience). The regional selection might direct the user to a sub-site within the same domain, or it might direct to a website in a different country. Regardless of the method, a good consistent design will make the user feel that it is still the part of the same site, and retain the feeling of an international site.

KLIVE at Google News App

Shimoga News

KLIVE Android App on Google Play Store

Shimoga News

Download the most loved Klive App for your Android phone or tablet.

Breaking Karnataka News

0

Book Your Advertisement Now in Shimoga News.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Shimoga News
Send a Whatsapp message Startto this contact to get started. That’s it! We will send you your daily dose of positive Shimoga News on Whatsapp!

Why Keelambi Media Lab Pvt Ltd in Shimoga News ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

Shimoga News

KLIVE Android App on Google Play Store

Shimoga News

Download the most loved Klive App for your Android phone or tablet.

Shimoga News – Sunday, 6 February 2022

ಕ್ರಿಕೆಟ್ ಅಂಡರ್ 19: ಭಾರತಕ್ಕೆ ಐದನೇ ಬಾರಿಗೆ ವಿಶ್ವಕಪ್

0

ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆದಂತಹ ಅಂಡರ್ 19 ವಿಶ್ವಕಪ್ ದುನಿಯಾ ಫೈನಲ್ ಹಣಾಹಣಿಯಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯಗಳಿಸಿದೆ.

ಬಲಗೈ ಮಧ್ಯಮ ವೇಗಿ ರಾಜಂಗದ ಬಾವಾ (31ಕ್ಕೆ5) ಮತ್ತು ಎಡಗೈ ಮಧ್ಯಮ ವೇಗಿ ರವಿಕುಮಾರ್ (34 ಕ್ಕೆ 4) ಅವರ ಉತ್ತಮ ಬಾಲಿಂಗ್ ಪ್ರದರ್ಶನದಿಂದ ಇಂಗ್ಲೆಂಡ್ ತಂಡವನ್ನು ಭಾರತ ತಂಡ ಅಲ್ಪಮೊತ್ತಕ್ಕೆ ಕಟ್ಟಿಹಾಕಿತು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ತಂಡವು 44.5 ಓವರ್ ಗಳಲ್ಲಿ 189 ರನ್ ಗಳಿಸಿ ಆಲ್ ಓಟ್ ಆಯಿತು. ಅಂತಿಮವಾಗಿ ಜೋಶುವಾ ಬಾಯ್ಡನ್ ವಿಕೆಟ್ ಪಡೆದ ರಾಜ್ ಬಾವ ಅವರು ವಿಶ್ವಕಪ್ ಟೂರ್ನಿಯ ಫೈನಲ್ ನಲ್ಲಿ ಭಾರತದ ಅತ್ಯಧಿಕ ವಿಕೆಟ್ ಪಡೆದ ಬೌಲರ್ ಎಂಬ ಹೆಗ್ಗಳಿಕೆಗೆ ಭಾಜನರಾದರು.

24.3 ಓವರ್ ಗಳಲ್ಲಿ 91 ರನ್ಗಳಿಗೆ ಇಂಗ್ಲೆಂಡ್ ತಂಡ 7 ವಿಕೆಟ್ ಗಳನ್ನ ಭಾರತದ ಬೌಲರ್ಗಳು ಉರುಳಿಸಿ 100 ರನ್ ಒಳಗೆ ಆಲ್ ಔಟ್ ಮಾಡಲು ಪ್ರಯತ್ನಿಸಿದರು. ಆದರೆ ಇಂಗ್ಲೆಂಡ್ ತಂಡದ ಜೇಮ್ಸ್ ಸಲೆಸ್ (34) ಅವರೊಂದಿಗೆ ತಾಳ್ಮೆಯ ಆಟವಾಡಿ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮ್ಯಾನ್ ಗೇಮ್ಸ್ ರೇಸ್ ಎದುರಾಳಿ ಬೌಲರ್ಗಳನ್ನು ಸಮರ್ಥವಾಗಿ ಎದುರಿಸಿದರು. ಅವರ ಉತ್ತಮ ಆಟದಿಂದಾಗಿ ಇಂಗ್ಲೆಂಡ್ ತಂಡ ಸ್ವಲ್ಪ ಚೇತರಿಕೆ ಕಂಡಿತು.

116 ಎಸೆತಗಳಲ್ಲಿ 12 ಫೋರ್ ಸಹಿತ 95 ರನ್ ಗಳಿಸಿದ ಜೇಮ್ಸ್ ರೆವ್ ಶತಕದ ಹೊಸ್ತಿಲಿಗೆ ತಲುಪಿದರು. ಆದರೆ ರವಿಕುಮಾರ್ ಎಸೆದ 44ನೇ ಓವರ್ ನ ಮೊದಲ ಎಸೆತದಲ್ಲಿ ಕೌಶಲ್ ತಾಂಬೆಗೆ ಕ್ಯಾಚ್ ನೀಡಿ ಪೆವಿಲಿಯನ್ ನತ್ತ ಮುಖ ಮಾಡಿದರು.

ಇನ್ನಿಂಗ್ಸ್ ನ ಕೊನೆಯ ವಿಕೆಟ್ ಗಳಿಸಿದ ರಾಜ್ ಅವರು ಪಂದ್ಯದಲ್ಲಿ ಐದು ವಿಕೆಟ್ ಯಶಸ್ವಿಯಾದರು. ಮೂಲಕ ಭಾರತದ ಅಂಡರ್ 19 ತಂಡವು ವಿಶ್ವಕಪ್ ಪಂದ್ಯದಲ್ಲಿ ರೋಚಕ ಗೆಲುವು ಸಾಧಿಸಿತು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet.

ರಾಜ್ಯದಲ್ಲಿ ಕೋವಿಡ್ ಸೋಂಕು ತಗ್ಗಿದರೂ ನಿಲ್ಲದ ಸಾವಿನ ಸಂಖ್ಯೆ

0

ರಾಜ್ಯದಲ್ಲಿ ಕೋವಿಡ್ ಸೋಂಕು ಇಳಿಕೆಯಾಗುತ್ತಿದೆ. ಆದರೆ ಸಾವಿನ ಸಂಖ್ಯೆ ಮಾತ್ರ ಕಡಿಮೆಯಾಗುತ್ತಿಲ್ಲ. ಶನಿವಾರ 1.32 ಲಕ್ಷ ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.
ಅದರಲ್ಲಿ 12,009 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 50 ಜನರು ಸೋಂಕಿಗೆ ಬಲಿಯಾಗಿದ್ದಾರೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 1.09 ಲಕ್ಷಕ್ಕೆ ತಗ್ಗಿದೆ ಎಂದು ತಿಳಿದುಬಂದಿದೆ.

ಬೆಂಗಳೂರು ನಗರದಲ್ಲಿ 4,532 ಜನರು ಸೋಂಕಿಗೆ ಒಳಗಾಗಿದ್ದರೆ, ಬೆಳಗಾವಿ 1,028, ಚಿತ್ರದುರ್ಗ 436, ಹಾಸನ 413, ಧಾರವಾಡ 303, ಶಿವಮೊಗ್ಗ 419 ಮತ್ತು ಮೈಸೂರು 763, ತುಮಕೂರಿನಲ್ಲಿ 342 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಶೇ.9.04ರಷ್ಟಿದ್ದು, ಸಾವಿನ ಪ್ರಮಾಣ ಶೇಕಡ 0.41ರಷ್ಟಿದೆ.
ಇದುವರೆಗೆ 38.87 ಲಕ್ಷ ಜನರು ಸೋಂಕಿಗೆ ಒಳಗಾಗಿದ್ದಾರೆ. ಜನವರಿ 5ರಂದು 25,854 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು ಬಿಡುಗಡೆಯಾದವರ ಸಂಖ್ಯೆ 37.39 ಲಕ್ಷಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet

ಭದ್ರತಾ ಪಡೆಯ ಧಾಳಿಗೆ ಇಬ್ಬರು ಉಗ್ರರು ಮಟಾಷ್

0

ಭಾರತೀಯ ಭದ್ರತಾ ಪಡೆಯ ಯೋಧರು ಅನಂತನಾಗ್ ಜಿಲ್ಲೆಯಲ್ಲಿ ಕಳೆದ ವಾರ ಪೊಲೀಸ್ ಮುಖ್ಯಪೇದೆ ಅಲಿ ಮಹಮ್ಮದ್ ಘನಿ ಅವರನ್ನು ಹತ್ಯೆ ಮಾಡಿದ್ದ ಉಗ್ರ ಸೇರಿದಂತೆ ಲಷ್ಕರ್ ಎ ತೊಯ್ಬಾದ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

ಶ್ರೀನಗರ ಬಳಿಯ ಝಕುರಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಬಂದಂತ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿತು. ಈ ಕಾರ್ಯಾಚರಣೆಯ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಭದ್ರತಾ ಪಡೆ ಹತ್ಯೆಗೈದಿದೆ. ಲಷ್ಕರ್ ತೊಯ್ಬಾದ ಘಟಕವಾಗಿರುವ ದಿ ರೆಸಿಸ್ಟೆನ್ಸ್ ಫ್ರಂಟ್ ಗೆ ಸೇರಿದ ಇಬ್ಬರಲ್ಲಿ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಹತ್ಯೆಯಲ್ಲಿ ಭಾಗಿಯಾಗಿದ್ದ ಇಕ್ಲಾಕ್ ಹಜಾಮ್ ಎಂಬಾತ ಮೃತಪಟ್ಟಿದ್ದಾನೆ. ಮೃತ ಉಗ್ರರಿಂದ ಎರಡು ಪಿಸ್ತೂಲ್ ಹಾಗೂ ಸ್ಫೋಟಕ ಸಾಮಗ್ರಿಗಳಿಂದ ಭದ್ರತಾಪಡೆ ವಶಕ್ಕೆ ಪಡೆದಿದೆ ಎಂದು ಕಾಶ್ಮೀರ ಐಜಿಪಿ ವಿಜಯಕುಮಾರ್ ಅವರು ತಿಳಿಸಿದ್ದಾರೆ.

ಹತ್ಯೆಯಾದ ಇಬ್ಬರು ಉಗ್ರರು ಸಹ ಕಣಿವೆಯಲ್ಲಿ ನಡೆದ ಹಲವು ಉಗ್ರರ ದಾಳಿಯಲ್ಲಿ ಭಾಗಿಯಾಗಿದ್ದರು. ಇಬ್ಬರಿಗಾಗಿ ಹಲವು ದಿನದಿಂದ ಯೋಧರು ಹುಡುಕಾಟ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet

ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರಿಗೆ ಕರಾಟೆ ಕಲೆ ತರಬೇತಿ

0

ವಿದ್ಯಾರ್ಥಿನಿಯರಿಗೆ ಆತ್ಮರಕ್ಷಣೆಗಾಗಿ ಕರಾಟೆ ತರಬೇತಿ ನೀಡುವ ಓಬವ್ವ ಆತ್ಮರಕ್ಷಣೆ ಕಲೆಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಚಾಲನೆ ನೀಡಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾಹಿತಿ ನೀಡಿದರು.

ಹಿಂದುಳಿದ ವರ್ಗಗಳ ಇಲಾಖೆಯಡಿ 629, ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ 257, ಹಾಗೂ ಕ್ರೈಸ್ ಸಂಸ್ಥೆಯಡಿ 818 ಮೆಟ್ರಿಕ್ ನಂತರದ ಹೆಣ್ಣುಮಕ್ಕಳ ಹಾಸ್ಟೆಲ್, ವಸತಿ ಶಾಲೆಗಳಿವೆ.
ಈ ವಿದ್ಯಾರ್ಥಿನಿಯರಿಗೆ ಓಬವ್ವ ಆತ್ಮರಕ್ಷಣೆ ಕಲೆ ಕಾರ್ಯಕ್ರಮ ಘೋಷಿಸಲಾಗಿದೆ.

ಒಟ್ಟು 1704 ಮೆಟ್ರಿಕ್ ನಂತರದ ಹಾಸ್ಟೆಲ್, ವಸತಿ ಶಾಲೆಗಳಲ್ಲಿನ 1.82 ಲಕ್ಷ ವಿದ್ಯಾರ್ಥಿನಿಯರಿಗೆ ಕರಾಟೆ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಯರಿಗೆ ಸುಮಾರು 1000 ಮಹಿಳಾ ಕರಾಟೆ ಶಿಕ್ಷಕರ ತರಬೇತಿ ನೀಡಲಿದ್ದಾರೆ.
ಇದರಿಂದ ವಿದ್ಯಾರ್ಥಿನಿಯರು ತಮ್ಮ ಆತ್ಮ ರಕ್ಷಣೆ ಜೊತೆಗೆ ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳಲು ಅನುಕೂಲವಾಗಲಿದೆ ಎಂದು ತಿಳಿಸಿದರು.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet

ಸ್ವಾತಂತ್ರ್ಯ ಮತ್ತುಗಣರಾಜ್ಯೋತ್ಸವ:ನ್ಯಾಯಾಲಯಗಳಲ್ಲಿ ಡಾ.ಅಂಬೇಡ್ಕರ್ ಭಾವಚಿತ್ರ ಇಡುವಿಕೆ ಕಡ್ಡಾಯ

0

ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲೂಕು ನ್ಯಾಯಾಲಯಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವಗಳಂದು ಸಂವಿಧಾನ ಶಿಲ್ಪಿ ಡಾ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಇಡುವುದನ್ನು ಕಡ್ಡಾಯಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಮುಖ್ಯನ್ಯಾಯಮೂರ್ತಿ ಅವರ ನಿರ್ದೇಶನದ ಮೇರೆಗೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಟಿ.ಜಿ. ಶಿವ ಶಂಕರೇಗೌಡ ಸುತ್ತೋಲೆ ಹೊರಡಿಸಿದ್ದಾರೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ ಅವಸ್ತಿ ನೇತೃತ್ವದಲ್ಲಿ ನಡೆದ ಆಡಳಿತಾತ್ಮಕ ಪೂರ್ಣಪೀಠ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ.

ಅದರಂತೆ ಸ್ವಾತಂತ್ರ್ಯೋತ್ಸವ, ಗಣರಾಜ್ಯೋತ್ಸವ, ಹಾಗೂ ಸಂವಿಧಾನ ದಿನದ ಆಚರಣೆ ವೇಳೆ ಹೈಕೋರ್ಟ್ ಪ್ರಧಾನ ಪೀಠ ಕಲಬುರ್ಗಿ, ಧಾರವಾಡ ಪೀಠಗಳು ಹಾಗೂ ಜಿಲ್ಲಾ ತಾಲೂಕು ನ್ಯಾಯಾಲಯಗಳಲ್ಲಿ ಆಯೋಜಿಸಲಾಗುವ ಅಧಿಕೃತ ಕಾರ್ಯಕ್ರಮಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಇಡಲು ಕ್ರಮಕೈಗೊಳ್ಳುವಂತೆ ನ್ಯಾಯಾಲಯಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ.

Book Your Advertisement Now.

Our site will give you the option of the best Article available in the selected area along with their Analytics of advertisement. You can choose the Keelambi Media Lab Pvt Ltd according to your need/budget.

Latest News on WhatsApp

Send a Whatsapp message Start‘ to this contact to get started. That’s it! We will send you your daily dose of positive news on Whatsapp!

Why Keelambi Media Lab Pvt Ltd ?

Klive News has simplified and given a complete makeover to the whole process of booking ads for different media platforms. Now there is no need for you to travel all the way to the respective offices. Nor do you need to write messages manually on Email form. Klive.news lets you do all this and more from the comfort of your home, office or even when you’re travelling. We have created a niche for ourselves in the world of advertising and our work speaks volumes about our ability and integrity.

KLIVE at Google News App

KLIVE Android App on Google Play Store

Download the most loved Klive App for your Android phone or tablet

ಗ್ರಾಮ ಒನ್ ಕೇಂದ್ರಗಳಲ್ಲಿ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಗಳ ವಿತರಣೆ

0

ರಾಜ್ಯದಲ್ಲಿ ಸುಮಾರು 4 ಲಕ್ಷ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಗಳಿಗೆ ಮಂಜೂರಾತಿ ನೀಡಲಾಗಿದೆ.
ಇವುಗಳನ್ನು ಗ್ರಾಮ ಒನ್ ಕೇಂದ್ರಗಳ ಮೂಲಕ ವಿತರಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಈ ಸೇವಾ ಕೇಂದ್ರದ ಮೂಲಕ ಸರ್ಕಾರ ತನ್ನ ಅಧಿಕಾರ ಮತ್ತು ಜವಾಬ್ದಾರಿಯನ್ನು ಆಪರೇಟರ್ಸ್ ಗಳಿಗೆ ನೀಡಿದೆ. ಜನರ ಬಳಿ ಸೌಜನ್ಯದಿಂದ ವರ್ತಿಸಿ, ಅವರ ಸಮಸ್ಯೆಗಳನ್ನು ಆಲಿಸಿ, ಪರಿಹಾರವನ್ನು ನೀಡಬೇಕು. ಕಂಪ್ಯೂಟರ್ ಆಪರೇಟರ್ ಗಳು ಸರ್ಕಾರದ ಪ್ರತಿನಿಧಿಗಳಾಗಿದ್ದು, ಅವರ ಕಾರ್ಯವೈಖರಿಯ ಮೇಲೆ ಸರ್ಕಾರದ ವರ್ಚಸ್ಸು ಅವಲಂಬಿಸಿದೆ ಎಂದರು‌.

ಜನರ ಎಲ್ಲ ಮಾಹಿತಿಗಳು ಕಾಗದ ರೂಪದಲ್ಲಿಯೇ ಪಡೆಯುವ ಅವಶ್ಯಕತೆಯಿಲ್ಲ. ಕುಟುಂಬ ಜನಸೇವಕ ಸಾಫ್ಟ್ವೇರ್ ಗಳಲ್ಲಿಯೂ ಮಾಹಿತಿಗಳು ಲಭಿಸುತ್ತವೆ. ಜನರು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ ತ್ವರಿತವಾಗಿ ಸರ್ಕಾರದ ಸೇವೆ ಪೂರೈಸಬೇಕು. ಮಾಹಿತಿ ಕೊರತೆ ಇದ್ದರೆ ಸ್ಪಷ್ಟೀಕರಣ ನೀಡಬೇಕು. ಅಗತ್ಯ ಗಳನ್ನು ಪೂರೈಸಲು ಕಾನೂನಾತ್ಮಕವಾಗಿ ಸಾಧ್ಯವಾಗದಿದ್ದರೆ ಅಧಿಕಾರಕ್ಕೆ ಸಕಾರಣವನ್ನು ನೀಡಬೇಕು. ತಿರಸ್ಕೃತ ಅರ್ಜಿಗಳ ಸಂಖ್ಯೆ ಕಡಿಮೆಗೊಳಿಸಲು ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ ಅವುಗಳನ್ನು ಬಗೆಹರಿಸಬೇಕು ಎಂದು ಸೂಚಿಸಿದರು.