Sunday, August 2, 2026
Sunday, August 2, 2026

Tag: CM Siddharamaiah

Browse our exclusive articles!

Best Places to Get Your Mexican Food Fix When You Visit Mexico City

Find people with high expectations and a low tolerance...

The Cliffs of Moher Reach 1 Million Visitors Every Year Since 2014

Find people with high expectations and a low tolerance...

New Soundboard from Bose Review: Pricing is Not Always the Only Criteria

Find people with high expectations and a low tolerance...

New Harvard Student Candidates Presented Minutes Before Results

Find people with high expectations and a low tolerance...

CM Siddharamaiah ವಿಧಾನಸಭೆ ಚುನಾವಣೆಗಳು ಮುಗಿಯುತ್ತಿದ್ದಂತೆಯೇ ವಾಣಿಜ್ಯ ಸಿಲಿಂಡರ್ ಬೆಲೆ ಹೆಚ್ಚಳ :‌ ಕೇಂದ್ರದ ವಿರುದ್ಧ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಕ್ರೋಶ

CM Siddharamaiah ನಾವು ಮೊದಲೇ ಎಚ್ಚರಿಕೆ ಕೊಟ್ಟಂತೆ ವಿಧಾನಸಭಾ ಚುನಾವಣೆಗಳು ಮುಗಿಯುತ್ತಿದ್ದಂತೆಯೇ ನರೇಂದ್ರಮೋದಿ ಸರ್ಕಾರವು ಬೆಲೆಯೇರಿಕೆ ಮಾಡತೊಡಗಿದೆ. ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರವನ್ನು ಮೇ 1ರಿಂದ ಜಾರಿಗೆ ಬರುವಂತೆ ಏಕಾಏಕಿ ₹993...

CM Siddharamaiah ಒಳಮೀಸಲಾತಿ ಹಂಚಿಕೆ: ಎಲ್ಲಾ ಉಪಜಾತಿಗಳಿಗೂ ಅರ್ಹ ಪ್ರಾತಿನಿಧ್ಯ ನೀಡಲಾಗಿದೆ- ಸಿದ್ಧರಾಮಯ್ಯ.

CM Siddharamaiah ಒಳಮೀಸಲಾತಿ ಹಂಚಿಕೆ ಸಂಬಂಧ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿ ಜಾತಿಗಳಿಗೂ ನ್ಯಾಯಯುತ ಪಾಲು ನೀಡುವ ಮೂಲಕ ಪರಿಶಿಷ್ಟ ಜಾತಿಗಳಲ್ಲಿನ ಎಲ್ಲಾ ಉಪಜಾತಿಗಳಿಗೂ ಅರ್ಹ ಪ್ರಾತಿನಿಧ್ಯ ಕಲ್ಪಿಸಿಕೊಡಲಾಗಿದೆ. ಪರಿಶಿಷ್ಟ ಜಾತಿಯ ಶೇ.15ರ...

CM Siddharamaiah ಮಾನವನಿಂದ ಪ್ರಕೃತಿಯ ಮೇಲಿನ ದಬ್ಬಾಳಿಕೆ ನಿಲ್ಲಬೇಕು- ಮುಖ್ಯಮಂತ್ರಿ ಸಿದ್ಧರಾಮಯ್ಯ

CM Siddharamaiah ಸಕಲ ಜೀವರಾಶಿಗಳಿಗೂ ವಾಸಿಸಲು ಯೋಗ್ಯವಿರುವ ಏಕೈಕ ಗ್ರಹ ಭೂಮಿ. ಪ್ರಕೃತಿಯಲ್ಲಿ ಮಾನವನ ತೀವ್ರ ತೆರನಾದ ಹಸ್ತಕ್ಷೇಪದಿಂದಾಗಿ ಕಾಲ ಕಳೆದಂತೆ ಭೂಮಿಯ ಸ್ಥಿತಿ ಅಧೋಗತಿಗೆ ತಲುಪುತ್ತಿದೆ. ಮನುಷ್ಯ ಮಾತ್ರವಲ್ಲ, ಪ್ರಾಣಿ -...

CM Siddharamaiah ಬೀದರ್ ನಲ್ಲಿ 4೦ನೇ ರಾಜ್ಯ ಕಾರ್ಯನಿರತ ಪತ್ರಕರ್ತರ ರಾಜ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ

CM Siddharamaiah ಸೂಫಿ ಸಂತರ ನಾಡು ಬೀದರ್ ನಲ್ಲಿ ಇಂದು ಮತ್ತು ನಾಳೆ ನಡೆಯುತ್ತಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮ್ಮೇಳನದ ಉದ್ಘಾಟನೆಗೂ ಮುನ್ನ ಬೀದರ್ ನಗರದಲ್ಲಿ ಸಮ್ಮೇಳನ ಮೆರವಣಿಗೆ...

CM Siddharamaiah ಚುನಾವಣಾ ಆಯೋಗವು ಗ್ಯಾರಂಟಿ ಯೋಜನೆಗಳ ಲೆಕ್ಕ ಕೇಳಿ ನಮ್ಮನ್ನ ಬೆದರಿಸಲು ಹೊರಟಿದೆ- ಸಿದ್ಧರಾಮಯ್ಯ

CM Siddharamaiah ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನಡೆಯುತ್ತಿರುವ ಉಪಚುನಾವಣೆಗಳ ಸಂದರ್ಭದಲ್ಲಿ ಕೇಂದ್ರ ಚುನಾವಣಾ ಆಯೋಗವು (ECI) ನಮ್ಮ ಸರ್ಕಾರಕ್ಕೆ ರಾಜ್ಯದ ಗ್ಯಾರಂಟಿ ಯೋಜನೆಗಳಡಿ ಬಿಡುಗಡೆಯಾದ ನಿಧಿಗಳ ವಿವರಗಳನ್ನು ಕೇಳಿರುವುದು ಚುನಾವಣಾ ಆಯೋಗದ...

Popular

“ನಶಾಮುಕ್ತ ಯುವ ಭಾರತ್ ” ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರತಿಭಾವಂತ ವಿದ್ಯಾರ್ಥಿ – ಕಲಾವಿದರಿಂದ ಅರ್ಜಿ‌ ಆಹ್ವಾನ

ಕೇಂದ್ರ ಸರ್ಕಾರದ ಯುವ ಕಾರ್ಯಕ್ರಮ ಮತ್ತು ಕ್ರೀಡಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ...

ಆಗುಂಬೆ ಭಾಗದಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ. ವಾಹನ ಸಂಚಾರ ಸ್ಥಗಿತ

ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯ ಅಬ್ಬರ ಮುಂದುವರಿದಿದೆ. ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ...

ಹಾಸನ ಜಿಲ್ಲೆ ಬರ ಪರಿಸ್ಥಿತಿ ಅಧ್ಯಯನ: ಬಿಜೆಪಿ ತಂಡಕ್ಕೆ ಶಾಸಕ ಆರಗ ಜ್ಞಾನೇಂದ್ರ ನೇತೃತ್ವ

ರಾಜ್ಯಾದ್ಯಂತ ಮುಂಗಾರು ಮಳೆಯ ಅಭಾವದಿಂದಾಗಿ ತೀವ್ರ ಬರ ಪರಿಸ್ಥಿತಿ ತಲೆದೂರಿದ್ದು, ನಮ್ಮ...

ರಿಪ್ಪನ್ ಪೇಟೆ ಬಳಿ ವ್ಯಕ್ತಿ ಶವಪತ್ತೆ: ರೈಲಿಗೆ ಸಿಲುಕಿ ಮರಣ , ಶಂಕೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಬಟಾಣಿಜಡ್ಡು ಗ್ರಾಮದ ಬಳಿ...
spot_imgspot_img