Wednesday, September 16, 2026
Wednesday, September 16, 2026

Tag: Shimoga News

Browse our exclusive articles!

Best Places to Get Your Mexican Food Fix When You Visit Mexico City

Find people with high expectations and a low tolerance...

The Cliffs of Moher Reach 1 Million Visitors Every Year Since 2014

Find people with high expectations and a low tolerance...

New Harvard Student Candidates Presented Minutes Before Results

Find people with high expectations and a low tolerance...

The Hottest Wearable Tech and Smart Gadgets of 2021 Will Blow Your Mind

Find people with high expectations and a low tolerance...

Shimoga News ಕೃತಕ ಬುದ್ಧಿಮತ್ತೆಯಿಂದ ಸವಾಲುಗಳಿವೆ. ಸ್ವಸಾಮರ್ಥ್ಕಕ್ಕೆ ಕುಂದುಂಟಾಗದಂತೆ ಬಳಸಿ- ಡಾ.ಹೆಚ್.ಬಿ.ಮಂಜುನಾಥ್.

Shimoga News ಕೃತಕ ಬುದ್ಧಿಮತ್ತೆಯಂತಹ ಆಧುನಿಕ ತಂತ್ರಜ್ಞಾನಗಳು ಸವಾಲಾಗಿ ಬಂದರೂ ಸ್ವಸಾಮರ್ಥ್ಯಕ್ಕೆ ಕುಂದುಂಟಾಗದಂತೆ ಬಳಸಿಕೊಳ್ಳಬೇಕು ಎಂದು ಹಿರಿಯ ಪತ್ರಕರ್ತ ಡಾ ಎಚ್ ಬಿ ಮಂಜುನಾಥ ಕರೆಕೊಟ್ಟರು. ಶ್ರೀ ಸಿದ್ದಗಂಗಾ ವಿದ್ಯಾಸಂಸ್ಥೆಯಲ್ಲಿ ಏರ್ಪಾಡಾಗಿದ್ದ 56ನೇ ವಾರ್ಷಿಕ...

Shimoga News ಮೂರುಬಾರಿ ಗೆದ್ದು ಶಾಸಕನಾಗಿ ಪ್ರಾಮಾಣಿಕವಾಗಿ ಜನರ ಸೇವೆ ಮಾಡಿರುವೆ- ಬಿ.ಸ್ವಾಮಿರಾವ್.

Shimoga News ಕರ್ನಾಟಕ ಸಂಘ ಮತ್ತು ವಿಕಾಸರಂಗ ಸಂಯುಕ್ತವಾಗಿ ಕೀರ್ತಿಶೇಷ ಕೆ.ಸಿ.ಪ್ರಭಾಕರ್ ಸ್ಮರಣಾರ್ಥ ಕರ್ನಾಟಕ ಸಂಘದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಹೊಸನಗರ ಕ್ಷೇತ್ರದ ಏಳು ಚುನಾವಣೆಗಳಲ್ಲಿ ನಾನು ಸೋತಿದ್ದು, ಮೂರು...

Shimoga News ಗ್ರಾಮೀಣ ಕ್ರೀಡಾಕೂಟಗಳಿಂದ ಪ್ರತಿಭಾವಂತರಿಗೆ ಅವಕಾಶ- ಎಚ್.ಗಣಪತಿ ಹುಲ್ತಿಕೊಪ್ಪ.

Shimoga News ಶ್ರೀ ರೇಣುಕಾಂಬ ದೇವಿಯ ತಪ್ಪಲಿನಲ್ಲಿರುವ ಬಸ್ತಿಕೊಪ್ಪ ಗ್ರಾಮದ ಯುವಕರು ಇಚ್ಛಾಶಕ್ತಿಯಿಂದ ಕ್ರೀಡೆಗಳನ್ನು ಆಯೋಜಿಸುತ್ತಿರುವುದು ಸಾಮಾಜಿಕ ಸ್ವಸ್ಥದ ದೃಷ್ಟಿಯಿಂದ ಶ್ಲಾಘನೀಯ ಎಂದು ತಾಪಂ ಮಾಜಿ ಅಧ್ಯಕ್ಷ ಎಚ್. ಗಣಪತಿ ಹುಲ್ತಿಕೊಪ್ಪ ಹೇಳಿದರು. ಸೊರಬ...

Shimoga News ಮಾಹಿತಿ ಅಯೋಗದಿಂದ ರಾಜ್ಯ ಆಡಳಿತದಲ್ಲಿ ಪಾರದರ್ಶಕತೆ ಪ್ರಯತ್ನ- ಡಾ.ಹರೀಶ್ ಕುಮಾರ್.

Shimoga News ಕರ್ನಾಟಕ ರಾಜ್ಯದಲ್ಲಿ ಅಕ್ಟೋಬರ್ 12, 2005ರಲ್ಲಿ ಅಸ್ತಿತ್ವಕ್ಕೆ ಬಂದ ಮಾಹಿತಿ ಆಯೋಗವು ಆಡಳಿತದಲ್ಲಿ ಪಾರದರ್ಶಕತೆ ಮತ್ತು ಬದ್ಧತೆಯನ್ನು ತರುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ ಎಂದು ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತರಾದ...

Shimoga News ಜಿಲ್ಲೆ ಮತ್ತು ‌ನಗರಪಾಲಿಕೆಯ ಅಧಿಕಾರಿಗಳು ಆಹಾರ ಸುರಕ್ಷತೆ ಕಾಪಾಡಲು ಅನುಸರಿಸುವ ಕ್ರಮಗಳ ಬಗ್ಗೆ ಉನ್ನತ ಮಟ್ಟದ ಸಭೆ.

Shimoga News ಮಾನ್ಯ ಉಪ ವಿಭಾಗಾಧಿಕಾರಿಗಳು ಹಾಗೂ ಅಂಕಿತ ಅಧಿಕಾರಿಗಳು ಎಫ್ ಎಸ್ ಎಸ್ಎ ಶಿವಮೊಗ್ಗ ಇವರ ಅಧ್ಯಕ್ಷತೆಯಲ್ಲಿ ಆಹಾರ ತಯಾರಿಕೆ, ಸಂಗ್ರಹಣೆ,ಸಾಗಾಣಿಕೆ ಮತ್ತು ಮಾರಾಟ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಆಹಾರ ಸುರಕ್ಷತಾಧಿಕಾರಿಗಳು,...

Popular

ಇಲಿಗಳ ಪಾಲಾದ ಗಣಪತಿ ದೇವಸ್ಥಾನದ ಹುಂಡಿ ಹಣ

ದೇವಸ್ಥಾನದ ಹುಂಡಿಯಲ್ಲಿದ್ದ ಹಣವನ್ನು ಇಲಿಗಳು ಕಡಿದು ನುಚ್ಚುನೂರು ಮಾಡಿರುವ ಘಟನೆ ಶಿವಮೊಗ್ಗದಲ್ಲಿ...

ಕಸ್ತೂರಿ ರಂಗನ್ ವರದಿ: ಸೆ.19ರಂದು ತೀರ್ಥಹಳ್ಳಿಯಲ್ಲಿ ಸಿಎಂ ಸಮಾವೇಶ

ಕಸ್ತೂರಿ ರಂಗನ್ ವರದಿಯಿಂದ ಮಲೆನಾಡು ಭಾಗದಲ್ಲಿ ಉಂಟಾಗಿರುವ ಆತಂಕದ ಹಿನ್ನೆಲೆಯಲ್ಲಿ ಸೆಪ್ಟೆಂಬರ್...

ಜನರಿಂದ, ಜನರಿಗಾಗಿ, ಜನರಿಗೋಸ್ಕರ ನಡೆಯುವ ಆಡಳಿತ ವ್ಯವಸ್ಥೆಯೇ ಪ್ರಜಾಪ್ರಭುತ್ವ : ಪ್ರೊ.ಬಿ.ಎಲ್.ರಾಜಪ್ಪ

ಜನರಿಂದ, ಜನರಿಗಾಗಿ, ಜನರಿಗೋಸ್ಕರ ನಡೆಯುವ ಆಡಳಿತ ವ್ಯವಸ್ಥೆಯೇ ಪ್ರಜಾಪ್ರಭುತ್ವ, ಇಲ್ಲಿ ಜನರೇ...

ಮಾಂಸಹಾರಿ ಹೊಟೇಲ್‌ಗಳ ಮೇಲೆ ದಾಳಿ : ಸ್ವಚ್ಚತೆ ಕಾಪಾಡದಿದ್ದಲ್ಲಿ ಪರವಾನಗಿ ರದ್ದುಗೊಳಿಸುವ ಎಚ್ಚರಿಕೆ

ಶಿವಮೊಗ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗ ತಿಲಕ್‌ನಗರದಲ್ಲಿರುವ ಮಾಂಸಾಹಾರಿ ಹೊಟೇಲ್‌ಗಳ ಮೇಲೆ...
spot_imgspot_img